ವೇಣುಗೋಪಾಲ ಸ್ವಾಮಿ ಬ್ರಹ್ಮರಥೋತ್ಸವ
Team Udayavani, Apr 20, 2019, 3:00 AM IST
ಯಲಹಂಕ: ಇಲ್ಲಿನ ಕೋಟೆ ಬೀದಿಯ ವೇಣುಗೋಪಾಲ ಸ್ವಾಮಿಯ ಬ್ರಹ್ಮರಥೋತ್ಸವ ಶುಕ್ರವಾರ ವೈಭವದಿಂದ ನಡೆಯಿತು.
ವೇಣುಗೋಪಾಲ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಟ್ಟಣದ ಪ್ರಮುಖ ದೇವಸ್ಥಾನಗಳಿಗೆ ಕೊಂಡೂಯ್ದು ಪೂಜೆ ಸಲ್ಲಿಸಿ ನಂತರ ದೇವಾಲಯಕ್ಕೆ ತಂದು ಪ್ರತಿಷ್ಠಾಪಿಸಲಾಯಿತು. ಬಳಿಕ ಸ್ವಾಮಿಗೆ ವಿಶೇಷ ಪೂಜೆ, ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಮದ್ಯಾಹ್ನ 12.30ಕ್ಕೆ ಭಕ್ತರ ಜೈಕಾರ, ವೇದಘೋಷಗಳ ನಡುವೆ ಶಾಸಕ ಎಸ್.ಆರ್.ವಿಶ್ವನಾಥ್ ಅವರು, ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಎಸೆಯುವ ಮೂಲಕ ಹರಕೆ ತೀರಿಸಿದರು.
ಇದೇ ವೇಳೆ ದೇವಸ್ಥಾನದ ಸುತ್ತಮುತ್ತ ಪಾನಕ ಮಜ್ಜಿಗೆ ಹಾಗೂ ಕೊಸಂಬರಿ ವಿರತಿಸಲಾಯಿತು. ವೇಣುಗೋಪಾಲ ಸ್ವಾಮಿಯ ದರ್ಶನ ಪಡೆಯಲು ನೂರಾರು ಜನ ಸೇರಿದ್ದರು. ಸಂಜೆ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.