ಫೇಸ್‌ಬುಕ್‌ನ ಸುಂದರ ಸ್ತ್ರೀಯರಿಗೆ ಅಶ್ಲೀಲ ಫೋಟೋ, ವಿಡಿಯೋ ರವಾನೆ!


Team Udayavani, Jun 2, 2022, 9:46 AM IST

11FB

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪರಿಚಯವಾಗುವ ಭಾರತ ಮತ್ತು ವಿದೇಶಿ ಮಹಿಳೆಯರಿಗೆ ಮೆಸೆಂಜರ್‌ ಮೂಲಕ ಲೈಂಗಿಕ ಪ್ರಚೋದನೆ ನೀಡುವಂತಹ ಅಪ್ರಾಪ್ತೆಯರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಕಳುಹಿಸುತ್ತಿದ್ದ ಫ‌ುಡ್‌ ಡೆಲಿವರಿ ಬಾಯ್‌ನನ್ನು ಆಗ್ನೇಯ ವಿಭಾಗದ ಸೆನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಡಿವಾಳದ ಜೈಭೀಮ್‌ನಗರದ ನಿವಾಸಿ ಪುರುಷೋತ್ತಮ್‌ (40) ಬಂಧಿತ. ಆರೋಪಿಯಿಂದ ಮೊಬೈಲ್‌ ಜಪ್ತಿ ಮಾಡಲಾಗಿದೆ.

ಆರೋಪಿ ಫೇಸ್‌ಬುಕ್‌ ನ ಮೆಸೆಂಜರ್‌ನಲ್ಲಿ ಯುವತಿಯರಿಗೆ ಅಪ್ರಾಪ್ತೆಯ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೈಬರ್‌ ಟಿಪ್‌ಲೈನ್‌ ಮೂಲಕ ಆರೋಪಿಯ ಮಾಹಿತಿ ಸಂಗ್ರಹಿಸಿ ರಾಜ್ಯಕ್ಕೆ ಕಳು ಹಿಸಿತ್ತು. ಈ ಮಾಹಿತಿ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಪುರುಷೋತ್ತಮ್‌ ಹಲವು ವರ್ಷಗಳಿಂದಲೂ ಝ್ಯೊಮ್ಯಾಟೋ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಈತ, ಫೇಸ್‌ಬುಕ್‌ ಮೂಲಕ ಅಪರಿಚಿತ ಸುಂದರ ಮಹಿಳೆಯರಿಗೆ ಫ್ರೆಂಡ್‌ ರಿಕ್ವೆಸ್ಟ್‌ ಕಳುಹಿಸುತ್ತಿದ್ದ. ಮಹಿಳೆ ಯರು ರಿಕ್ವೆಸ್ಟ್‌ ಸ್ವೀಕರಿಸಿದರೆ ಲೈಂಗಿಕ ಕ್ರಿಯೆಗೆ ಉತ್ತೇಜಿಸುವ ಅಶ್ಲೀಲ ವಿಡಿಯೋ ಹಾಗೂ ಫೋಟೊಗಳನ್ನು ಕಳುಹಿಸುತ್ತಿದ್ದ. ಸದ್ಯ ಆತನ ಮೊಬೈಲ್‌ನಲ್ಲಿ 8 ಮಂದಿಗೆ ವಿಡಿಯೋ ಕಳುಹಿಸಿರುವುದು ಪತ್ತೆಯಾಗಿದೆ.

ಇದನ್ನೂ ಓದಿ:ಮಾಜಿ ಪತ್ನಿ ಅಂಬರ್ ಹರ್ಡ್ ವಿರುದ್ಧ ಮಾನನಷ್ಟ ಮೊಕದ್ದಮೆ ಗೆದ್ದ ಜಾನಿ ಡೆಪ್

ಎಫ್‌ ಎಸ್‌ಎಲ್‌ ಪರೀಕ್ಷೆಗೆ ಒಳಪಡಿಸಿದ ಬಳಿಕ ಎಷ್ಟು ಜನರಿಗೆ ಆ ರೀತಿ ಅಶ್ಲೀಲ ವಿಡಿಯೋ ಹಾಗೂ ಫೋಟೋ ಕಳುಹಿಸಿದ್ದಾನೆ ಎಂಬುದು ಪತ್ತೆಯಾಗಲಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.