Bengaluru: ರಸ್ತೆ ಸಂಚಾರ ನಿಯಮ ಉಲ್ಲಂಘನೆ; ವಾಹನಗಳ ವಿರುದ್ಧ 1100 ಪ್ರಕರಣ
Team Udayavani, Aug 1, 2024, 11:16 AM IST
ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದ ವಾಹನ ಸವಾರರು ಮತ್ತು ಚಾಲಕರ ವಿರುದ್ಧ 1100 ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಿಸಿರುವ ಪೂರ್ವ ವಿಭಾಗದ ಸಂಚಾರ ಪೊಲೀಸರು 5.61 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.
ಟ್ರಾಫಿಕ್ ಸಿಗ್ನಲ್ ಜಂಪ್, ರಾಂಗ್ ಪಾರ್ಕಿಂಗ್, ಏಕಮುಖ ಸಂಚಾರವಿ ದ್ದರೂ ವಿರುದ್ಧ ದಿಕ್ಕಿನಲ್ಲಿ ಸಂಚಾರ, ಫುಟ್ಪಾತ್ ಪಾರ್ಕಿಂಗ್, ಗ್ರಾಹಕರಿಂದ ಹೆಚ್ಚು ಹಣ ವಸೂಲಿ ಮಾಡಿದ ಆಟೋ, ಸೀಟ್ ಬೆಲ್ಟ್ ಹಾಕದಿರುವುದು, ಅಗತ್ಯಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಬಸ್ನಲ್ಲಿ ಕರೆದೊಯ್ಯುವುದು, ಸವಾರ ಹಿಂಬದಿ ಸವಾರ ಹೆಲ್ಮೆಟ್ ಧರಿಸದಿರುವುದು ಸೇರಿ ವಿವಿಧ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರು ಮತ್ತು ಚಾಲುಕರು ಗಳ ವಿರುದ್ಧ ಮಂಗಳವಾರ ವಿಶೇಷ ಕಾರ್ಯಾಚರಣೆ ಕೈಗೊಳ್ಳ ಲಾಗಿತ್ತು. ಇದೇ ವೇಳೆ ಸಂಚಾರ ನಿಯಮಗಳನ್ನು ಉಲ್ಲಂ ಸದೆ ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು ಎಂದು ಸಂಚಾರ ಉಪ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.