ನಿಯಮಗಳ ಉಲ್ಲಂಘನೆ, ಹೈಬೀಮ್‌ ಲೈಟ್‌ಗಳ ಬಳಕೆ: 5.79 ಲಕ್ಷ ದಂಡ

ನಗರ ಸಂಚಾರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ; 1121 ಕೇಸು ದಾಖಲು

Team Udayavani, Jul 5, 2024, 12:43 PM IST

6-bng

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಹಾಗೂ ಹೈಬೀಮ್‌ ಎಲ್‌ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ವಾಹನ ಸವಾರರ ವಿರುದ್ಧ ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, 5.79 ಲಕ್ಷ ರೂ. ಸಂಗ್ರಹಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ವಾಹನಗಳಲ್ಲಿ ಹೈಬೀಮ್‌ ಲೈಟ್‌ ಉಪಯೋಗಿಸುತ್ತಿದ್ದು, ಅಂತಹ ವಾಹನಗಳ ಸವಾರರ ವಿರುದ್ಧ 100ಕ್ಕೂ ಪ್ರಕರಣ ದಾಖ ಲಿಸಿರುವ ಪೂರ್ವ ಸಂಚಾರ ವಿಭಾಗದ ಪೊಲೀಸರು, 57,500 ರೂ. ದಂಡ ವಿಧಿಸಿದ್ದಾರೆ.

ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ, ಕಣ್ಣು ಕುಕ್ಕುವ ಎಲ್‌ ಇಡಿ ದೀಪಗಳನ್ನು ಅಳವಡಿಸದಂತೆ ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೂ, ನಿರ್ಲಕ್ಷ್ಯ ಮಾಡಿದ್ದರಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಆಟೋ ಚಾಲಕರ ವಿರುದ್ಧ ಕಾರ್ಯಾಚರಣೆ: ಕರೆದಲ್ಲಿಗೆ ಬಾರದಿರುವ, ಮೀಟರ್‌ಗಿಂತ ಅಧಿಕ ಬಾಡಿಗೆ ಕೇಳುವ, ಸಮವಸ್ತ್ರ ಧರಿಸದ, ಸಂಚಾರ ನಿಯಮ ಉಲ್ಲಂ ಸಿದ ಆಟೋ ಚಾಲಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬಂದ ದೂರುಗಳನ್ನು ಆಧರಿಸಿ, ನಗರ ಪೂರ್ವ ಸಂಚಾರ ವಿಭಾಗದ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ 170 ಆಟೋ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, 88 ಸಾವಿರ ರೂ. ದಂಡ ವಿಧಿಸಿದ್ದಾರೆ.

ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆ: ಏಕಮುಖ ಸಂಚಾರ, ಫ‌ುಟ್‌ಪಾತ್‌ ಪಾರ್ಕಿಂಗ್‌, ಹೆಲ್ಮೆಟ್‌ ಧರಿಸದೆ ವಾಹನ ಚಾಲನೆ, ಮೊಬೈಲ್‌ ಬಳಸಿ ವಾಹನ ಚಾಲನೆ, ತ್ರಿಪಲ್‌ ರೈಡಿಂಗ್‌ ಸೇರಿ ಇತರೆ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರ ವಿರುದ್ಧ ಪಶ್ಚಿಮ ಸಂಚಾರ ವಿಭಾಗ ಪೊಲೀಸರು 851 ಕೇಸುಗಳನ್ನು ದಾಖಲಿಸಿ, 4,33,600 ರೂ. ದಂಡ ವಿಧಿಸಿದ್ದಾರೆ.

ಟಾಪ್ ನ್ಯೂಸ್

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.