270 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ದ್ವಿಚಕ್ರ ವಾಹನ ಒಡತಿಗೆ 1.36 ಲಕ್ಷ ರೂ. ದಂಡ!

Team Udayavani, Apr 8, 2024, 12:29 PM IST

3

ಬೆಂಗಳೂರು: ನಗರದಲ್ಲಿ ಬರೋಬ್ಬರಿ 270 ಬಾರಿ ಸಂಚಾರ ನಿಯಮ ಉಲ್ಲಂ ಸಿದ್ದ ದ್ವಿಚಕ್ರ ವಾಹನದ ಒಡತಿಗೆ ಬೆಂಗಳೂರು ಸಂಚಾರ ಠಾಣೆ ಪೊಲೀಸರು  1.36 ಲಕ್ಷ ರೂಪಾಯಿ ದಂಡ ವಿಧಿಸಿ ನೋಟಿಸ್‌ ಜಾರಿ ಮಾಡಿದ್ದಾರೆ.

ಕೆಎ-03 ಜೆ.ಇ-5705 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದ ಮಾಲೀಕರಾದ ಮಹಿಳೆಗೆ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ದೃಶ್ಯಗಳನ್ನು ಸೆರೆ ಹಿಡಿದಿರುವ ಫೋಟೋ ಸಮೇತ ನೋಟಿಸ್‌ ಕಳುಹಿಸಿದ್ದಾರೆ.

ನಗರದ ಸುಬ್ಬಯ್ಯನಪಾಳ್ಯ, ಕಾಕ್ಸ್‌ಟೌನ್‌ ಸೇರಿದಂತೆ ಮತ್ತಿತರ ರಸ್ತೆಗಳಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡಿದ್ದ ಈ ಮಹಿಳೆ, ಹಲವು ಬಾರಿ ನಿಯಮಗಳನ್ನು ಉಲ್ಲಂ ಸಿದ್ದರು. ಅಲ್ಲದೇ ಸವಾರ ಹಾಗೂ ಹಿಂಬದಿ ಸವಾರ ಹೆಲ್ಮೆಟ್‌ ಕೂಡ ಹಾಕಿರಲಿಲ್ಲ. 50 ಸಾವಿರ ರೂಪಾಯಿಗಿಂತ ಹೆಚ್ಚು ದಂಡ ಬಾಕಿ ಉಳಿಸಿಕೊಂಡಿರುವ ವ್ಯಕ್ತಿಗಳ ಪಟ್ಟಿ ಮಾಡಲಾಗಿದೆ. ಈ ಪಟ್ಟಿಯಲ್ಲಿ ಈ ದ್ವಿಚಕ್ರ ವಾಹನದ ಮಾಲೀಕರು ಇದ್ದಾರೆ. ಹೀಗಾಗಿ, ಆಕೆಗೆ 1.36 ಲಕ್ಷ ರೂ.ದಂಡ ವಿಧಿಸಿ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.