ವೇತನ ಬಿಡುಗಡೆಗೆ ಉಪನ್ಯಾಸಕರ ಅಗ್ರಹ
Team Udayavani, Jun 9, 2017, 12:37 PM IST
ಬೆಂಗಳೂರು: ತಡೆ ಹಿಡಿದಿರುವ ಉಪನ್ಯಾಸಕರ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ನೊಂದ ಉಪನ್ಯಾಸಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದಿಂದ ಗುರುವಾರ ನಗರದ ಮಲ್ಲೇಶ್ವರದಲ್ಲಿರುವ ಪಿಯು ಇಲಾಖೆಯ ಕೇಂದ್ರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಉಪನ್ಯಾಸಕರು, ಕಾರ್ಯಭಾರ ಸಮಸ್ಯೆಯಿಂದ ತಡೆಹಿಡಿದರುವ ವೇತನವನ್ನು ಬಿಡುಗಡೆ ಮಾಡದೇ ಇದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಕಾರ್ಯಾಭಾರದ ಕೊರತೆಯಿಂದ ಮರಾಠಿ ಉಪನ್ಯಾಸಕ ರಮೇಶ್ ಅವರಿಗೆ ಕಳೆದ 11 ವರ್ಷ ವೇತನ ತಡೆ ಹಿಡಿಯಲಾಗಿದೆ. ಕೂಡಲೇ ಆ ವೇತನವನ್ನು ಬಿಡಗಡೆ ಮಾಡಬೇಕು. ತನವಿಲ್ಲದೇ ಸಂಕಷ್ಟಕ್ಕೆ ಸಿಲುಕಿರುವ ರಮೇಶ್, ಕುಟುಂಬ ಸದಸ್ಯರೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ರಮೇಶ್ ಅವರ ವೇತನ ಬಿಡುಗಡೆಗೆ ಆದೇಶಿಸಬೇಕು ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.