ಬಿಬಿಎಂಪಿ ಮೇಯರ್ ಅಧಿಕಾರಾವಧಿ ವಿಸ್ತರಣೆಗೆ ಒತ್ತಾಯಿಸಿ ವಾಕಥಾನ್
Team Udayavani, Jan 24, 2020, 9:26 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಬೆಂಗಳೂರು: ತಂತ್ರಜ್ಞಾನದ ಮೂಲಕ ಬಿಬಿಎಂಪಿ ಆಡಳಿತದಲ್ಲಿ ಪಾರದರ್ಶಕತೆ ತರುವುದು, ಮೇಯರ್ ಅಧಿಕಾರಾವಧಿಯನ್ನು 5 ವರ್ಷದವರೆಗೆ ವಿಸ್ತರಿಸಬೇಕು ಎಂಬುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿ ಪ್ಯಾಕ್ ಸಂಸ್ಥೆಯು ಫೆ.8ರಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರು 2.0 ಶೀರ್ಷಿಕೆ ಅಡಿಯಲ್ಲಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಬಿಕ್ಲಿಪ್ ನಾಗರಿಕ ನಾಯಕ ಸುಧೀಂದ್ರ ಅವರು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಾಕಥಾನ್ ವಿಧಾನಸೌಧದಿಂದ ಬಿಬಿಎಂಪಿ ಕೇಂದ್ರ ಕಚೇರಿವರೆಗೆ ನಡೆಯುತ್ತಿದ್ದು, ಇದರಲ್ಲಿ ಬಿಕ್ಲಿಪ್ ಸದಸ್ಯರು, ಎನ್‌ಜಿಒಗಳು, ವಿದ್ಯಾರ್ಥಿಗಳು ಸೇರಿದಂತೆ ಅನೇಕ ಮಂದಿ ಪಾಲ್ಗೊಳ್ಳುತ್ತಾರೆ. ಜೊತೆಗೆ ಅಂದೇ ಮುಖ್ಯಮಂತ್ರಿ, ಇತರೆ ಅಧಿಕಾರಿಗಳಿಗೆ ನಮ್ಮ ಬೇಡಿಕೆಗಳ ಮನವಿವನ್ನು ಸಲ್ಲಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.