ದಕ್ಷಿಣ, ವಾಯುವ್ಯ ವಿಭಾದಲ್ಲಿ ನೀರಿನ ಅದಾಲತ್
Team Udayavani, Jul 23, 2018, 12:06 PM IST
ಬೆಂಗಳೂರು: ಜಲಮಂಡಳಿಯು ಸೋಮವಾರ (ಜು. 23) ಬೆಳಗ್ಗೆ 9.30ರಿಂದ 11 ಗಂಟೆವರೆಗೆ ದಕ್ಷಿಣ-4 ಹಾಗೂ ವಾಯುವ್ಯ-1 ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕದಲ್ಲಿನ ವಿಳಂಬ, ಗೃಹಬಳಕೆ ಗೃಹೇತರ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್ ಹಮ್ಮಿಕೊಂಡಿದೆ.
ದಕ್ಷಿಣ-4 ಉಪಭಾಗದ ವ್ಯಾಪ್ತಿಯ ಎಚ್‌ಎಸ್‌ಆರ್ ಲೇಔಟ್, ಕೋಡಿಚಿಕ್ಕನಹಳ್ಳಿ ಸೇವಾಠಾಣೆಗಳಿಗೆ ಸಂಬಂಧಿಸಿದಂತೆ ಬಿಟಿಎಂ 2ನೇ ಹಂತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ, ವಾಯುವ್ಯ-1 ಉಪಭಾಗ ವ್ಯಾಪ್ತಿಯ ಕೇತಮಾರನಹಳ್ಳಿ, ಮಹಾಲಕ್ಷ್ಮೀ ಲೇಔಟ್, ರಾಜಾಜಿನಗರ 1-2,
ನಂದಿನಿ ಲೇಔಟ್-1, ಸೇವಾಠಾಣೆಗಳಿಗೆ ಸಂಬಂಧಿಸಿದಂತೆ ರಾಜಾಜಿನಗರ 1ನೇ ಬ್ಲಾಕ್, ಕೇತಮಾರನ ಹಳ್ಳಿ, ವಿದ್ಯಾವರ್ಧಕ ಶಾಲೆ ಮುಂಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಅದಾಲತ್ ನಡೆಯಲಿದೆ. ಮಾಹಿತಿಗೆ ದೂ: 22945143 (ದಕ್ಷಿಣ), 23491123 (ವಾಯುವ್ಯ-1) ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.