ಜಲಮಂಡಳಿ ಅದಾಲತ್ ಇಂದು
Team Udayavani, Apr 4, 2019, 3:00 AM IST
ಬೆಂಗಳೂರು: ಜಲಮಂಡಳಿ ಮಂಗಳವಾರ ಬೆಳಗ್ಗೆ 9.30ರಿಂದ 11 ಗಂಟೆವರೆಗೆ ಉತ್ತರ-1 ಉಪವಿಭಾಗದಲ್ಲಿ ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕದಲ್ಲಿನ ವಿಳಂಬ, ಗೃಹಬಳಕೆಯಿಂದ ಗೃಹೇತರ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅದಾಲತ್ ಹಮ್ಮಿಕೊಂಡಿದೆ.
ಉತ್ತರ-1 ಉಪವಿಭಾಗದ ವ್ಯಾಪ್ತಿಯ ಎಂಇಐ ಬಡಾವಣೆ, ಸೋಲದೇವನ ಹಳ್ಳಿ, ಬಾಹುಬಲಿನಗರ ಸೇವಾಠಾಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಎಂಇಐ ಬಡಾವಣೆ, 7ನೇ ಮುಖ್ಯ ರಸ್ತೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಕಚೇರಿಯಲ್ಲಿ ನಡೆಯುವ ಅದಾಲತ್‌ನಲ್ಲಿ ಭಾಗವಹಿಸಿ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ.
ಮಾಹಿತಿಗಾಗಿ ದೂರವಾಣಿ ಸಂಖ್ಯೆ: 28371048 ಸಂಪರ್ಕಿಸಬಹುದು. ಜಲಮಂಡಳಿಯ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ 24/7 ದೂರವಾಣಿ ಸಂಖ್ಯೆ: 22238888, ಸಹಾಯವಾಣಿ 1916 ಹಾಗೂ ವಾಟ್ಸ್‌ಆ್ಯಪ್ ಸಂಖ್ಯೆ: 87622 28888 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.