ಸಿದ್ದರಾಮಯ್ಯಗೆ ಭರ್ಜರಿ ಸ್ವಾಗತ
Team Udayavani, Jun 29, 2018, 11:37 AM IST
ಬೆಂಗಳೂರು: ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಮುಗಿಸಿಕೊಂಡು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಧಿಕೃತ ನಿವಾಸ ಕಾವೇರಿಗೆ ಸಿದ್ದರಾಮಯ್ಯ ಆಗಮಿಸಿದರು.
ಈ ವೇಳೆ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.ತಮ್ಮ ನಿವಾಸದ ಮುಂದೆ ಸಿದ್ದರಾಮಯ್ಯ ಕಾರಿನಿಂದ ಇಳಿಯುತ್ತಿದ್ದಂತೆ ಸಿದ್ದರಾಮಯ್ಯಗೆ ಜೈಕಾರ ಕೂಗಿದರು. ಬಳಿಕ ಹೂಗುತ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!
Crime: ಹೆಂಡತಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಕೊಂದ ಕೋಳಿ ವ್ಯಾಪಾರಿ
Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ
ಮುನಿರತ್ನ ವಿರುದ್ಧ ವೋಟರ್ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು
Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್ ವಿರುದ್ಧ ಎಫ್ಐಆರ್
MUST WATCH
ಹೊಸ ಸೇರ್ಪಡೆ
Bagheera Trailer: ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್ ಔಟ್
INDvsNZ 2ನೇ ಪಂದ್ಯಕ್ಕೆ ಪಂತ್ ಅನುಮಾನ;ಕೋಚ್-ಕ್ಯಾಪ್ಟನ್ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.