![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 15, 2021, 10:16 AM IST
ಬೆಂಗಳೂರು: ನಾಲ್ಕು ದಿನಗಳ ರಾಜ್ಯ ಪ್ರವಾಸಕ್ಕಾಗಿ ಉಪರಾಷ್ಟಪತಿ ಎಂ.ವೆಂಕಯ್ಯ ನಾಯ್ಡು ಭಾನುವಾರ ಬೆಂಗಳೂರಿಗೆ ಆಗಮಿಸಿದರು.
ಎಚ್. ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಂ. ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ನಗರಭಿವೃದ್ಧಿ ಸಚಿವ ಭೈರತಿ ಬಸವರಾಜ್, ಡಿ.ಜಿ. -ಐ.ಜಿ.ಪಿ. ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:- ಗುಜರಾತ್ ನಲ್ಲಿ 120 ಕೆಜಿ ಹೆರಾಯಿನ್ ವಶಪಡಿಸಿಕೊಂಡ ಭಯೋತ್ಪಾದನಾ ನಿಗ್ರಹ ದಳ
ಪಿ.ಇ.ಎಸ್. ವಿಶ್ವವಿದ್ಯಾಲಯ ಘಟಿಕೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಉಪ ರಾಷ್ಟ್ರಪತಿಯವರು ಪಾಲ್ಗೊಳ್ಳಲಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.