ಎಸಿಬಿ ತನಿಖೆಗೆ ಸೇವಾದಳ ಸಮಿತಿ ಸ್ವಾಗತ
Team Udayavani, Nov 7, 2017, 1:26 PM IST
ಬೆಂಗಳೂರು: ಭಾರತೀಯ ಸೇವಾದಳಕ್ಕೆ ದಾನವಾಗಿ ನೀಡಿದ್ದ ಜಮೀನನ್ನು ಸೇವಾದಳದ ಅಧಿಕಾರಿಗಳೇ ಕಾನೂನು ಮೀರಿ ಬೇರೆ ಟ್ರಸ್ಟ್‌ಗೆ ಪರೆಭಾರೆ ಮಾಡಿದ ಪ್ರಕರಣವನ್ನು ಎಸಿಬಿ ತನಿಖೆಗೆ ವಹಿಸಿರುವುದನ್ನು ಭಾರತೀಯ ಸೇವಾದಳ ಕೇಂದ್ರ ಕಾರ್ಯಕಾರಿ ಸಮಿತಿ ಸ್ವಾಗತಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಿಯ ಸದಸ್ಯೆ ಕಲ್ಪನಾ ಶಿವಣ್ಣ, ಈ ಹಿಂದೆ ಸೇವಾದಳದ ಮಾಜಿ ಅಧ್ಯಕ್ಷರಾಗಿದ್ದ ಡಾ,ಎಂ.ಸಿ.ಮೋದಿ ಅವರು ಸಂಸ್ಥೆಗೆ ಉಪಯೋಗವಾಗಲಿ ಎಂಬುವ ಕಾರಣಕ್ಕಾಗಿ ಎರಡುವರೆ ಎಕರೆ ಜಮೀನನ್ನು ದಾನವಾಗಿ ನೀಡಿದ್ದರು.
ಇಂದಿನ ಮಾರುಕಟ್ಟೆಯಲ್ಲಿ ಸುಮಾರು 70 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಈ ಜಮೀನನ್ನು ಸೇವಾದಳದ ಕೆಲವು ಪದಾಧಿಕಾರಿಗಳು ಕಾರ್ಯಕಾರಿ ಸಮಿತಿಯ ಗಮನಕ್ಕೂ ತಾರದೆ ಕಾನೂನು ಉಲ್ಲಂಘನೆ ಮಾಡಿ,ಬೇರೆ ಟ್ರಸ್ಟಿಗೆ ಪರಭಾರೆ ಮಾಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ತನ್ವೀರ್ ಅವರಿಗೆ ದೂರು ನೀಡಲಾಗಿತ್ತು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಸರ್ಕಾರ, ಪ್ರಕರಣದ ತನಿಖೆಯನ್ನು ಭ್ರಷ್ಟಚಾರ ನಿಗ್ರಹ ದಳಕ್ಕೆ ವಹಿಸಿದೆ. ಈ ಹಿನ್ನಲೆಯಲ್ಲಿ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.