ವೈಟ್‌ಫೀಲ್ಡ್;ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಕಾರ್ಮಿಕರು?
Team Udayavani, Jan 8, 2017, 9:19 AM IST
ಬೆಂಗಳೂರು: ನಗರದ ವೈಟ್ ಫೀಲ್ಡ್‌ನಲ್ಲಿ ನಿರ್ಮಾಣ ಹಂತದ ಐಟಿ ಕಟ್ಟಡವೊಂದು ಭಾನುವಾರ ಬೆಳ್ಳಂಬೆಳಗ್ಗೆ ಕುಸಿದಿದ್ದು, ಕೆಲ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಬೆಳಗ್ಗೆ 6 ಗಂಟೆಯ ವೇಳೆಗೆ ಅಕ್ಸೆಂಚರ್ ಕಂಪೆನಿಯ ಆವರಣದಲ್ಲಿರುವ ಕಟ್ಟಡ ಕುಸಿದಿದ್ದು, ಮೂವರು ಕಾರ್ಮಿಕರು ಸಣ್ಣಪುಟ್ಟಗಾಯಗಳಿಗೊಳಗಾದ ಬಗ್ಗೆ ವರದಿಯಾಗಿದೆ. ಸ್ಥಳದಲ್ಲಿದ್ದ ಕೆಲ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತ ಪಡಿಸಲಾಗಿದೆ.
ಪೊಲೀಸರು , ಅಗ್ನಿಶಾಮಕ ದಳದ ಸಿಬಂದಿಗಳು ಮತ್ತು ಸ್ಥಳದಲ್ಲಿರುವ ಕಾರ್ಮಿಕರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.