ನಿಖರ ಅಂಕಿ-ಅಂಶ ತಿಳಿಸಿದರೆ ಕೋಟಿ ರೂ!
Team Udayavani, May 17, 2019, 7:23 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶಕ್ಕೂ ಮುನ್ನ ಭವಿಷ್ಯ ನುಡಿಯುವ ಜ್ಯೋತಿಷಿಗಳು ವಿವಿಧ ಪಕ್ಷಗಳು ಗೆಲ್ಲುವ ಸ್ಥಾನಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳು ಗೆಲ್ಲುವ ಕ್ಷೇತ್ರಗಳ ಬಗ್ಗೆ ನಿಖರವಾದ ಅಂಕಿ ಅಂಶ ತಿಳಿಸಿದರೆ ಒಂದು ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಅಖಿಲ ಕರ್ನಾಟಕ ವಿಚಾರವಾದಿ ಸಂಘ ಸವಾಲು ಹಾಕಿದೆ.
ಸಂಘದ ಅಧ್ಯಕ್ಷ ಎ.ಎಸ್.ನಟರಾಜ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2019ರ ಲೋಕಸಭಾ ಚುನಾವಣೆಯಲ್ಲಿ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ ಮತ್ತು ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ನಿಖರ ಅಂಕಿ ಅಂಶಗಳೊಂದಿಗೆ ಮೇ 20ರೊಳಗೆ ಸಂಘಕ್ಕೆ 10 ಸಾವಿರ ರೂ. ಭದ್ರತಾ ಠೇವಣಿ ಮೂಲಕ ವರದಿ ಸಲ್ಲಿಸಬೇಕು.
ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ಸರಿಯಾದ ವರದಿ ನೀಡಿದವರಿಗೆ ಫಲಿತಾಂಶ ಪ್ರಕಟವಾದ ನಂತರ ಒಂದು ಕೋಟಿ ರೂ. ಬಹುಮಾನ ನೀಡಲಾಗುವುದು. ಒಬ್ಬರಿಗಿಂತ ಹೆಚ್ಚು ಸ್ಪರ್ಧಿಗಳು ಸರಿಯಾದ ಮಾಹಿತಿ ನೀಡಿದರೆ ಬಹುಮಾನದ ಹಣವನ್ನು ಸಮಾನ ಹಂಚಿಕೆ ಮಾಡಲಾಗುವುದು ಎಂದು ದೇಶದ ಯಾವುದೇ ಭಾಗದ ಜ್ಯೋತಿಷಿಗಳು ಇದರಲ್ಲಿ ಭಾಗವಹಿಸಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.