ನಮ್ಮಪ್ಪ ಕೊಲ್ಲೋಕೆ ಪರಿಚಯಸ್ಥರನ್ನೇ ಯಾಕೆ ಕರೆಸುತ್ತಿದ್ದರು: ಭಾವನಾ

Team Udayavani, Dec 9, 2017, 12:39 PM IST

bhavana-belagere.jpg

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್‌ ಹೆಗ್ಗರವಳ್ಳಿ ಹತ್ಯೆಗೈಯಲು ಸುಪಾರಿ ಕೊಟ್ಟಿರುವ ರವಿ ಬೆಳಗೆರೆ ಅವರೇ ಆರೋಪಿಗೆ ಗನ್‌ ಮತ್ತು ಚಾಕು ನೀಡಿದ್ದರೆಂಬ ವಿಚಾರ ಚರ್ಚೆಗೆ ಕಾರಣವಾಗಿದೆ.

ಸುಪಾರಿ ಹಂತಕರಾದ ಶಶಿಧರ್‌ ಮತ್ತು ಬಡಿಗೇರ್‌ ಅವರಿಗೆ ರವಿ ಬೆಳಗೆರೆ ಅವರೇ ಗನ್‌, ಗುಂಡುಗಳು ಹಾಗೂ ಚಾಕು ನೀಡಿದ್ದರು. ಹತ್ಯೆ ಸಂಚು ವಿಫ‌ಲವಾದ ನಂತರ ಆರೋಪಿಗಳು ಅದನ್ನು ರವಿ ಬೆಳಗೆರೆಗೆ ವಾಪಸ್‌ ಮಾಡಿದ್ದರೆಂದು ಸಿಸಿಬಿ ಪೊಲೀಸರು ಹೇಳುತ್ತಾರೆ. ಆದರೆ, ಸುಪಾರಿ ಹಂತಕನ ಬಳಿ ಗನ್‌ ಇರಲಿಲ್ಲವೇ? ಎಂಬ ಪ್ರಶ್ನೆ ಉದ್ಭವವಾಗಿದೆ. 

ಈ ಮಧ್ಯೆ ಪಿಸ್ತೂಲ್‌ ಖರೀದಿಸಲು ತಾಹೀರ್‌ ಹುಸೇನ್‌ನನ್ನು ಶಶಿಧರ್‌ ಮುಂಡೆವಾಡಿ ಸಂಪರ್ಕಿಸಿದ್ದು ಈ ಸಂದರ್ಭದಲ್ಲಿ ಆತನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳುತ್ತಾರೆ. ಸುನೀಲ್‌ ಹೆಗ್ಗರವಳ್ಳಿ ಹತ್ಯೆ ಯತ್ನ ವಿಫ‌ಲವಾದ ಮೇಲೆ ಗನ್‌, ಗುಂಡು ಮತ್ತಿತರ ಆಯುಧಗಳನ್ನು ರವಿ ಬೆಳಗೆರೆಗೆ ವಾಪಸ್‌ ಮಾಡಿದ್ದ ಶಶಿಧರ್‌ ಮುಂಡೆವಾಡಿ ಮತ್ತೆ ಯಾವ ಕಾರಣಕ್ಕಾಗಿ ಪಿಸ್ತೂಲ್‌ ಖರೀದಿಸಲು ಮುಂದಾಗಿದ್ದನೆಂಬ ಅನುಮಾನ ಕಾಡತೊಡಗಿದೆ.

ಮಾರಾಟಗಾರನ ಬಳಿ ಪಿಸ್ತೂಲ್‌ ಇಲ್ವಾ?: ಸಾಮಾನ್ಯವಾಗಿ ಸುಪಾರಿ ಹಂತಕರು ಸುಪಾರಿ ಪಡೆದ ಬಳಿಕ ತಾವೇ ಶಸ್ತ್ರಾಸ್ತ್ರಗಳನ್ನು ತಂದು ಕೃತ್ಯವೆಸಗುತ್ತಾರೆ. ಅಲ್ಲದೇ ಶಶಿಧರ್‌ ಮುಂಡೆವಾಡಿ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಹಾಗೂ ಪಿಸ್ತೂಲ್‌ನಿಂದಲೇ ಕೊಲೆಗೈದಿರುವ ಪ್ರಕರಣಗಳು ದಾಖಲಾಗಿದೆ. ಪಿಸ್ತೂಲ್‌ ಮಾರಾಟಗಾರ ಸುಪಾರಿ ಹಂತಕ ಶಶಿಧರ್‌ ಬಳಿ ಪಿಸ್ತೂಲ್‌ ಇರಲಿಲ್ವಾ ಎಂಬ ಅನುಮಾನ ಉಂಟಾಗಿದೆ.

ಹಾಗಾದರೇ ರವಿ ಬೆಳಗೆರೆ ಅಂದು ಶಶಿಧರ್‌ ಮುಂಡೆವಾಡಿಗೆ ಕೊಟ್ಟ ಗನ್‌ ಯಾರದ್ದು? ಸುನೀಲ್‌ ಕೊಲ್ಲಲು ರವಿ ಬೆಳಗೆರೆ ಮೊದಲೇ ಗನ್‌ ಖರೀದಿಸಿದ್ದರಾ ಅಥವಾ ತಮ್ಮ ಭದ್ರತೆಗಾಗಿ ಇಟ್ಟುಕೊಂಡಿದ್ದ ಪರವಾನಿಗೆ ಗನ್‌ಅನ್ನೇ ಸುಪಾರಿ ಹಂತಕರಿಗೆ ಕೊಟ್ಟಿದ್ದರಾ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಮತ್ತೂಂದೆಡೆ ರವಿ ಬೆಳಗೆರೆ ಪುತ್ರಿ ಭಾವನಾ ಮಾತನಾಡಿ, ನಮ್ಮಪ್ಪ ಸುನೀಲ್‌ ಕೊಲ್ಲೋಕೆ ಪರಿಚಯಸ್ಥರನ್ನೇ ಯಾಕೆ ಕರೆಸುತ್ತಿದ್ದರು. ಅಷ್ಟೋಂದು ದಡ್ಡನೇ ನಮ್ಮಪ್ಪ? ಗೊತ್ತಿಲ್ಲದವರನ್ನು ಬಿಟ್ಟು ಕೊಲ್ಲಿಸುತ್ತಿದ್ದರು. ಇದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರ ಅಡಗಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.