ರೋಹಿಣಿ ಸಿಂಧೂರಿ ಸಿಎಟಿಗೆ
Team Udayavani, Mar 9, 2018, 6:35 AM IST
ಬೆಂಗಳೂರು: ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗಾವಣೆಗೊಂಡಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮಾ.13 ರ ತನಕ ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ಬಿಡುಗಡೆ ಮಾಡಲಾಗುವುದಿಲ್ಲವೆಂದು ರಾಜ್ಯ ಸರ್ಕಾರ ಕೇಂದ್ರ ಆಡಳಿತ ನ್ಯಾಯಮಂಡಳಿ ಸಿಎಟಿಗೆ ತಿಳಿಸಿದೆ.
ತಮ್ಮ ವರ್ಗಾವಣೆ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕೇಂದ್ರ ಆಡಳಿತ ನ್ಯಾಯಮಂಡಳಿಗೆ ಸಲ್ಲಿಸದ್ದ
ಅರ್ಜಿ ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನಣ್ಣ ಸಿಎಟಿಗೆ ಸರ್ಕಾರದ ಪರವಾಗಿ ಈ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಸದ್ಯಕ್ಕೆ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯನ್ನ ತಡೆಹಿಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್ಪಾಸ್
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.