ಪರಿಷತ್ ಸಭಾನಾಯಕಿ ಆದರೆ ಕಲಾಪಕ್ಕೆ ಗೈರು?
Team Udayavani, Jun 15, 2018, 6:10 AM IST
ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಹಿರಿಯ ಶಾಸಕರನ್ನು ಕಡೆಗಣಿಸಿ ಜಯಮಾಲಾಗೆ ಸಚಿವ ಸ್ಥಾನ ನೀಡಿರುವ ಬಗ್ಗೆ
ಆಕ್ರೋಶಗೊಂಡಿರುವ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯರು, ಜಯಮಾಲಾರನ್ನು ಸಭಾನಾಯಕಿಯನ್ನಾಗಿ
ಮಾಡಿದರೆ, ಸದನಕ್ಕೆ ಗೈರು ಹಾಜರಾಗುವ ಬಗ್ಗೆ ಆಲೋಚನೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಈ ಕುರಿತು ಕೆಲವು ವಿಧಾನ ಪರಿಷತ್ ಸದಸ್ಯರು ಗುರುವಾರ ಸಭೆ ನಡೆಸಿ, ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ
ದಾಳಿಯನ್ನು ತಡೆಯಲು ಜಯಮಾಲಾ ಅವರಿಗೆ ಕಷ್ಟವಾಗುತ್ತದೆ. ಹೀಗಾಗಿ, ಪಕ್ಷದ ಹಿರಿಯ ಸದಸ್ಯರಿಗೆ
ಮಂತ್ರಿ ಸ್ಥಾನ ನೀಡಿ, ಅವರನ್ನು ಸಭಾನಾಯಕರನ್ನಾಗಿ ಮಾಡಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು
ನಿರ್ಧರಿಸಿದ್ದಾರೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.