ವಿಪ್ರೋಗೆ 134.2 ಶತ ಕೋಟಿ ರೂ. ಗಳಿಕೆ
Team Udayavani, Oct 19, 2017, 1:01 PM IST
ಬೆಂಗಳೂರು: ವಿಪ್ರೋ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ತೈಮಾಸಿಕ ಅವಧಿಯಲ್ಲಿ 134.2 ಶತಕೋಟಿ ರೂ. ಆದಾಯ ಗಳಿಸಿದ್ದು, ಐಟಿ ಸೇವೆಗಳಿಂದ 22.8 ಶತಕೋಟಿ ರೂ. ಲಾಭ ಗಳಿಸುವ ಮೂಲಕ ಶೇ.4ರಷ್ಟು ಹೆಚ್ಚಳ ಕಂಡಿದೆ.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ವರದಿ ಬಿಡುಗಡೆಗೊಳಿಸಿ ವಿಪ್ರೋ ಕಂಪನಿ ಸಿಇಒ ಅಬಿದಾಲಿ ಜಡ್. ನೀಮುಚ್‌ವಾಲಾ ಮಾತನಾಡಿ, “ಕಂಪನಿಯು 2017-18ನೇ ಸಾಲಿನ ಎರಡನೇ ತ್ತೈಮಾಸಿಕದಲ್ಲಿ 21.9 ಶತಕೋಟಿ ರೂ. ನಿವ್ವಳ ಆದಾಯ ಗಳಿಸಿದೆ.
ಐಟಿ ಸಂಬಂಧಿತ ಸೇವೆಗಳಿಂದ 2,013 ದಶಲಕ್ಷ ಡಾಲರ್ ಆದಾಯ ಗಳಿಸಿದ್ದು, ಕಳೆದ ತ್ತೈಮಾಸಿಕಕ್ಕೆ ಹೋಲಿಸಿದ್ದರೆ ಶೇ.2.1ರಷ್ಟು ಹೆಚ್ಚಳ ಕಂಡಿದೆ ಎಂದರು. ಇದೇ ಅವಧಿಯಲ್ಲಿ ಗಳಿಸಿರುವ ನಿವ್ವಳ ಆದಾಯವು ತ್ತೈಮಾಸಿಕ ಅವಧಿಗಿಂತ ಶೇ.5.5ರಷ್ಟು ಹೆಚ್ಚಳ ಕಂಡಿದ್ದು, ಉತ್ತಮ ಸಾಧನೆ ತೋರಿದೆ.
ಮೂರನೇ ತ್ತೈಮಾಸಿಕದಲ್ಲಿ ಐಟಿ ಸೇವಾ ವಲಯದಿಂದ 2,014 ದಶಲಕ್ಷ ಡಾಲರ್‌ನಿಂದ 2,054 ದಶಲಕ್ಷ ಡಾಲರ್ ಆದಾಯ ಗಳಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ವಿಪ್ರೋ ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಜತಿನ್ ದಲಾಲ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.