ಟಿಕೆಟ್ ರಹಿತ ಹಾಗೂ ಮಹಿಳೆಯ ಆಸನದಲ್ಲಿ ಕುಳಿತು ಪ್ರಯಾಣ: 4.54 ಲಕ್ಷ ರೂ. ದಂಡ
Team Udayavani, May 14, 2022, 12:17 PM IST
ಬೆಂಗಳೂರು: ಪ್ರಯಾಣಿಕರ ಟಿಕೆಟ್ ಪಡೆಯದೇ ಪ್ರಯಾಣ ಹಾಗೂ ಮಹಿಳೆಯ ಆಸನದಲ್ಲಿ ಕುಳಿತು ಪ್ರಯಾಣಿಸುವ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿರುವ ಬಿಎಂಟಿಸಿಯ ತನಿಖಾ ತಂಡ ವಿಶೇಷ ಕಾರ್ಯಾಚರಣೆ ನಡೆಸಿ 4.54 ಲಕ್ಷ ರೂ. ದಂಡ ವಸೂಲಿ ಮಾಡಿದೆ.
ಏಪ್ರಿಲ್ನಲ್ಲಿ ಒಟ್ಟಾರೆ 2828 ಪ್ರಯಾಣಿಕರಿಂದ 4,54,650 ರೂ. ದಂಡ ಸಂಗ್ರಹಿಸಲಾಗಿದೆ. ಟಿಕೆಟ್ ರಹಿತ ಪ್ರಯಾಣ ಸಂಬಂಧ 22,395 ಟ್ರಿಪ್ಗಳನ್ನು ತಪಾಸಣೆ ನಡೆಸಿ, 2671 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, 4,38,950 ರೂ. ದಂಡ ಸಂಗ್ರಹಿಸಲಾಗಿದೆ.
ಇದನ್ನೂ ಓದಿ:
ಹಾಗೆಯೇ ಮಹಿಳಾ ಪ್ರಯಾಣಿಕರ ಆಸನದಲ್ಲಿ ಕುಳಿತು ಪ್ರಯಾಣಿಸುವ 157 ಪುರುಷ ಪ್ರಯಾಣಿಕರಿಂದ 15,700 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.