ಮಹಿಳೆಗೆ ಕಿರುಕುಳ ಆರೋಪಿಗೆ ಥಳಿತ

Team Udayavani, Jun 27, 2018, 11:52 AM IST

Aatma-Deepa-1.jpg

ಬೆಂಗಳೂರು: ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಗಾರ್ಮೆಂಟ್ಸ್‌ ವ್ಯವಸ್ಥಾಪಕನಿಗೆ ಮಹಿಳಾ ಸಿಬ್ಬಂದಿಯೇ ಥಳಿಸಿರುವ ಘಟನೆ ವಿದ್ಯಾರಣ್ಯಪುರದ ಎಚ್‌ಎಂಟಿ ಲೇಔಟ್‌ನಲ್ಲಿ ಮಂಗಳವಾರ ನಡೆದಿದೆ.

ಎರ್ನೆ ಎಕೊ ಪ್ರೈವೇಟ್‌ ಲಿಮಿಟೆಡ್‌ ವ್ಯವಸ್ಥಾಪಕ ಬಸವರಾಜ್‌ ಹಲ್ಲೆಗೊಳಗಾದವ. ಆರೋಪಿ ಬಸವರಾಜ್‌ ಗಾರ್ಮೆಂಟ್ಸ್‌ನ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಮಹಿಳಾ ನೌಕರರು ಗಾರ್ಮೆಂಟ್ಸ್‌ ಮಾಲೀಕರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಒಂದು ವೇಳೆ ದೌರ್ಜನ್ಯ ಪ್ರಶ್ನಿಸಿದರೆ ವೇತನ ನೀಡುತ್ತಿರಲಿಲ್ಲ.

ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಈತನ ಕೃತ್ಯದಿಂದ ಬೇಸತ್ತ ಮಹಿಳಾ ನೌಕರರು ಮಂಗಳವಾರ ತಮ್ಮ ಮನೆಯವರು ಮತ್ತು ಸ್ಥಳೀಯರ ಸಹಕಾರದಿಂದ ಕಚೇರಿಯಲ್ಲಿಯೇ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಯಾವುದೇ ದೂರು ಬಂದಿಲ್ಲ ಎಂದು ವಿದ್ಯಾರಣ್ಯಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

1-aaa-gggg–rp

Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

Pakshikere-1

Kinnigoli: ಶೌಚಾಲಯದ ಕಮೋಡ್‌ನ‌ಲ್ಲಿ ಮೊಬೈಲ್‌ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?

Mangaluru-VV

Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!

Loka-raid

Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಸ್ತೆಯಲ್ಲೇ ಜಗಳಕ್ಕಿಳಿದಿದ್ದ ಇಬ್ಬರು ಬಸ್‌ಗೆ ಬಲಿ!

Bengaluru: ರಸ್ತೆಯಲ್ಲೇ ಜಗಳಕ್ಕಿಳಿದಿದ್ದ ಇಬ್ಬರು ಬಸ್‌ಗೆ ಬಲಿ!

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

8(1

Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

Bengaluru: ರಸ್ತೆಯಲ್ಲೇ ಜಗಳಕ್ಕಿಳಿದಿದ್ದ ಇಬ್ಬರು ಬಸ್‌ಗೆ ಬಲಿ!

Bengaluru: ರಸ್ತೆಯಲ್ಲೇ ಜಗಳಕ್ಕಿಳಿದಿದ್ದ ಇಬ್ಬರು ಬಸ್‌ಗೆ ಬಲಿ!

1-aaa-gggg–rp

Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.