ವಿವಾಹವಾದ 10 ದಿನದಲ್ಲೇ ಮಹಿಳಾ ಟೆಕ್ಕಿ ಆತ್ಮಹತ್ಯೆ!
Team Udayavani, Mar 25, 2022, 12:08 PM IST
ಬೆಂಗಳೂರು: ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳಾ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆಂಪಾಪುರ ನಿವಾಸಿ ನಿಖೀಲಾ(37) ಮೃತ ಟೆಕಿ.
ನಿಖೀಲಾ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ಪತಿ ಅರ್ಜುನ್ ಬ್ಯಾಂಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು. ಬುಧವಾರ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದು, ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.