ಮಹಿಳೆಯರ ಸೌಹಾರ್ದ ನಡಿಗೆ ಕಾರ್ಯಕ್ರಮ
Team Udayavani, Jan 23, 2018, 11:58 AM IST
ಬೆಂಗಳೂರು: ರಾಜ್ಯಮಹಿಳಾ ಆಯೋಗ ಜನವರಿ 24 ರಂದು ನಗರದಲ್ಲಿ ಮಹಿಳಾ ದೌರ್ಜನ್ಯ ಮುಕ್ತ ಕರ್ನಾಟಕಕ್ಕಾಗಿ “ಮಹಿಳೆಯರ ಸೌಹಾರ್ದ ನಡಿಗೆ ‘ಕಾರ್ಯಕ್ರವನ್ನು ಹಮ್ಮಿಕೊಂಡಿದೆ. ಸಂಜೆ 4 ಗಂಟೆ ಸ್ವಾತಂತ್ರ್ಯ ಉದ್ಯಾನವನದಿಂದ ಆರಂಭಗೊಳ್ಳುವ ಈ ನಡಿಗೆ ನಂತರ ಕೆ.ಆರ್. ಸರ್ಕಲ್ ಮೂಲಕ ವಿಧಾನ ಸೌಧದ ಮಾರ್ಗವಾಗಿ ಸಾಗಿ ರಾಜಭನದಲ್ಲಿ ಮುಕ್ತಾಯಗೊಳ್ಳಲಿದೆ.
ನಿರಂತರವಾಗಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಮಹಿಳಾ ಸಮುದಾಯವನ್ನು ಜಾಗೃತಿಗೊಳಿಸುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.