ಸಂಸ್ಥೆಗಳಿಂದಲೇ ವರ್ಕ್ ಫ್ರಂ ಹೋಮ್ ನಿರ್ಧಾರ
Team Udayavani, Nov 6, 2021, 3:24 PM IST
ಬೆಂಗಳೂರು: ನಗರದಲ್ಲಿರುವ ವಿವಿಧ ಕಂಪನಿ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಅನ್ನು ಸಂಸ್ಥೆಗಳೇ ನಿರ್ಧರಿಸಲಿವೆ. ಈ ವಿಷಯದಲ್ಲಿ ಬಿಬಿಎಂಪಿ ಯಾವುದೇ ಆದೇಶಗಳನ್ನು ಜಾರಿಗೊಳಿಸುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆಯಾ ಸಂಸ್ಥೆಗಳ ಅನುಕೂಲಕ್ಕೆ ತಕ್ಕಂತೆ ಯಾವ ಚಟುವಟಿಕೆಗಳನ್ನು ಮನೆಯಿಂದ ಮಾಡಿಸಲು ಸಾಧ್ಯವೋ ಅಂತಹ ಕೆಲಸಗಳನ್ನು ಮನೆಯಿಂದಲೇ ಮಾಡಿಸುತ್ತಿದ್ದಾರೆ.
ಈ ವಿಷಯದಲ್ಲಿ ಬಿಬಿಎಂಪಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದರು. ಕೇವಲ ಭಾರತದಲ್ಲಿ ಮಾತ್ರವಲ್ಲ, ಕೊರೊನಾ ಬಳಿಕ ಜಾಗತಿಕವಾಗಿ ವರ್ಕ್ ಫ್ರಂ ಹೋಮ್ ಮಾಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ವರ್ಕ್ ಫ್ರಂ ಹೋಮ್ ಅನ್ನು ಸಾಧ್ಯವಾಗುವ ಮಟ್ಟಿಗೆ ಬಳಸಿಕೊಳ್ಳಬೇಕು ಎಂಬ ಮಾಹಿತಿ ಇದೆ. ಹೀಗಾಗಿ, ಏನನ್ನೂ ಹೇಳಲಾಗದು ಎಂದು ಸ್ಪಷ್ಟಪಡಿಸಿದರು.
ಮಕ್ಕಳಿಕೆ ಲಸಿಕೆ: ಇನ್ನೂ ನಿರ್ಧಾರವಾಗಿಲ್ಲ ನಗರದಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಚರ್ಚೆಗಳು ನಡೆಯುತ್ತಿವೆ. ಆದರೆ, ಎಂದಿನಿಂದ ಆರಂಭ ಮಾಡಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಮತ್ತು ಖಚಿತತೆ ಇಲ್ಲ. ಸರ್ಕಾರದ ಮಟ್ಟದಲ್ಲಿ ನಿರ್ಧಾರವಾದ ಬಳಿಕ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್ ಕೃಷಿ
Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.