ಎತ್ತಿನಹೊಳೆ ಕಾಮಗಾರಿ ವೇಗ ಹೆಚ್ಚಿಸಲು ಸೂಚನೆ


Team Udayavani, Jan 7, 2017, 3:45 AM IST

MB.jpg

ಬೆಂಗಳೂರು: ಬರಪೀಡಿತ ಜಿಲ್ಲೆಗಳ 68 ಲಕ್ಷ ಜನರಿಗೆ ಕುಡಿಯುವ ನೀರು ಪೂರೈಕೆಯ ಎತ್ತಿನಹೊಳೆ ಯೋಜನೆ ಕಾಮಗಾರಿಯ ವೇಗ ಹೆಚ್ಚಿಸುವಂತೆ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಸೂಚನೆ ನೀಡಿದ್ದಾರೆ.

ಶುಕ್ರವಾರ ನಡೆದ ಕರ್ನಾಟಕ ನೀರಾವರಿ ನಿಗಮದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಅನುಷ್ಠಾನ ಸರ್ಕಾರಕ್ಕೆ ಸವಾಲಾಗಿದೆ. ಅಧಿಕಾರಿಗಳು ಸರ್ಕಾರದ ಉದ್ದೇಶ  ಈಡೇರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.

12,900 ಕೋಟಿ ರೂ. ಯೋಜನೆಯ ಬಗ್ಗೆ ಸರ್ಕಾರ ಬದ್ಧತೆ ಹೊಂದಿದ್ದು, ಕುಡಿಯುವ ನೀರು ಪೂರೈಕೆ ಗುರಿಯ  ಈ ಯೋಜನೆಯಿಂದ ಬೇರೆ ಯಾರಿಗೂ ತೊಂದರೆಯಾಗುವುದಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಡುವ ಹೊಣೆಗಾರಿಕೆಯೂ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಯೋಜನೆಯಡಿ ಎಂಟು ಕಡೆ ಜಲಸಂಗ್ರಹಾಲಯ ನಿರ್ಮಾಣ ಪೈಕಿ 6 ಕಡೆ ಕಾಮಗಾರಿ ಪೂರ್ಣಗೊಂಡಿರುವುದರಿಂದ ಮಳೆಗಾಲದಲ್ಲಿ ಅಲ್ಲಿ ನೀರು ಸಂಗ್ರಹಿಸಿ ಕೆರೆಗಳಿಗೆ ಹರಿಸುವ ಕೆಲಸ ಮಾಡಿ. ಆ ಮೂಲಕ ಯೋಜನೆಯಿಂದ 24 ಟಿಎಂಸಿ ನೀರು ದೊರೆಯುವುದಿಲ್ಲ ಎಂಬ ಆರೋಪಗಳನ್ನು ಸುಳ್ಳು ಮಾಡಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕರ್ನಾಟಕ ನೀರಾವರಿ ನಿಗಮಕ್ಕೆ ಸರ್ಕಾರ ನೀಡಿರುವ 5348 ಕೋಟಿ ರೂ.ಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಹಣ ಬಳಕೆಯಾದರೆ ಮುಂದೆ ಮತ್ತಷ್ಟು ಅನುದಾನಕ್ಕೆ ಬೇಡಿಕೆ ಇಡಲು ಸಾಧ್ಯವಾಗುತ್ತದೆ. ಹಣದ  ವೆಚ್ಚ ಪಾರದರ್ಶಕವಾಗಿರಬೇಕು ಎಂದು ತಿಳಿಸಿದರು.

ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಆರ್‌.ರುದ್ರಯ್ಯ, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಕಾರ್ಯದರ್ಶಿ ಗುರುಪಾದಸ್ವಾಮಿ ಮತ್ತಿತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.