ಎಫ್ಐಆರ್ ರದ್ದುಗೊಳಿಸಲು ಯಡಿಯೂರಪ್ಪ ಹೈಕೋರ್ಟ್ ಮೊರೆ
Team Udayavani, Jul 4, 2017, 3:45 AM IST
ಬೆಂಗಳೂರು: ನಗರದಲ್ಲಿ ನಡೆದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆರ್.ಟಿ.ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪದಲ್ಲಿ
ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಪ್ರತಿವಾದಿ ಲೋಕಾಯುಕ್ತ ಪೊಲೀಸರು ಹಾಗೂ ದೂರುದಾರ ಜಯಕುಮಾರ್ ಹಿರೇಮs… ಅವರಿಗೆ
ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ವಿಚಾರಣೆಯನ್ನು ಜು.6ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.