ಯಡಿಯೂರಪ್ಪ ಅವರನ್ನು ಎಂದಿಗೂ ಮರೆಯಲಾರೆ
Team Udayavani, Jun 25, 2018, 11:54 AM IST
ಬೆಂಗಳೂರು: “ಕಾಂಗ್ರೆಸ್ನಿಂದ ತುಳಿತಕ್ಕೊಳಗಾಗಿದ್ದ ನನ್ನನ್ನು ಗುರುತಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಗೆ ಕರೆತಂದು ಸೂಕ್ತ ಸ್ಥಾನಮಾನ ನೀಡಿದ್ದಾರೆ. ಅವರನ್ನು ನಾನು ಎಂದಿಗೂ ಮರೆಯುವುದಿಲ್ಲ,’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಹೇಳಿದರು.
ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಭಾನುವಾರ ಆರ್ಬಿಐ ಲೇಔಟ್ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಇಂದಿಗೂ ಹಲವಾರು ಹಿಂದುಳಿದ ಸಮುದಾಯಗಳು ತುಳಿತಕ್ಕೊಳಗಾಗಿವೆ. ಈ ನಿಟ್ಟಿನಲ್ಲಿ ನಾನು ಇರುವಷ್ಟು ದಿನ ವಿಶ್ವಕರ್ಮ ಸೇರಿದಂತೆ ಎಲ್ಲ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ತೊಡಗಲಿದ್ದೇನೆ ಎಂದರು.
ಶಾಸಕ ಕೃಷ್ಣಪ್ಪ ಮಾತನಾಡಿ, ನಂಜುಂಡಿ ಅವರನ್ನು ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಅವರು ಮತ್ತಷ್ಟು ಸಾಮಾಜಿಕ ಸೇವೆ ಮಾಡಲಿ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್ಶೀಟ್ ಗ್ಯಾಂಗ್ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್ಶೀಟ್ ಗ್ಯಾಂಗ್ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.