ಜಿಆರ್ಎಸ್ ಫ್ಯಾಂಟಸಿ ಪಾರ್ಕ್ನಲ್ಲಿ ಯೋಗ ದಿನಾಚರಣೆ
Team Udayavani, Jun 23, 2018, 6:35 AM IST
ಬೆಂಗಳೂರು: ಮೈಸೂರಿನ ಜಿಆರ್ಎಸ್ ಫ್ಯಾಂಟಸಿ ಪಾರ್ಕ್ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಸಂಸ್ಥೆಯ ಎಲ್ಲ ಉದ್ಯೋಗಿಗಳಿಗೆ ಯೋಗಾಭ್ಯಾಸ ಆಯೋಜಿಸಲಾಗಿತ್ತು.
ಜಿಆರ್ಎಸ್ನ ಉದ್ಯೋಗಿಯೂ ಆದ ಯೋಗ ಶಿಕ್ಷಕ ಶಂಕರ್ ಬಾಬು ನೇತೃತ್ವದಲ್ಲಿ ಸಂಸ್ಥೆಯ ಉದ್ಯೋಗಿಗಳು ಯೋಗದಲ್ಲಿ ತೊಡಗಿಕೊಂಡಿದ್ದರು. ಉದ್ಯೋಗಿಗಳ ಆರೋಗ್ಯ ಸುಧಾರಣೆ ಹಾಗೂ ಯೋಗದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಸಂಸ್ಥೆಯ ಆರ್ಥಿಕ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಕಿಣಿ ಮಾತನಾಡಿ, ಜಿಆರ್ಎಸ್ ಸದಾ ಗ್ರಾಹಕರ ಸಂತೋಷ ಹಾಗೂ ಕಾಳಜಿಯನ್ನು ಬಯಸುತ್ತದೆ. ಯೋಗ ನಮ್ಮ ಸಂಸ್ಕೃತಿಯಾಗಿರುವುದರಿಂದ ನಾವು ಯೋಗ ಮತ್ತು ಧ್ಯಾನವನ್ನು ನಮ್ಮ ತರಬೇತಿ ಮತ್ತು ಅಭಿವೃದ್ಧಿಯ ಅವಿಭಾಜ್ಯಅಂಗವಾಗಿಸಿಕೊಳ್ಳಲು ನಿರ್ಧರಿಸಿದ್ದೇವೆ ಎಂದರು. ಈ ವೇಳೆ ಸಂಸ್ಥೆಯ ನಿರ್ದೇಶಕ ದಯಾನಂದ ಕುಡ್ವ, ವಹಿವಾಟು ಮುಖ್ಯಸ್ಥ ಅಶ್ವಿನ್ ಡಾಂಗೆ ಹಾಗೂ ಪ್ರಧಾನ
ವ್ಯವಸ್ಥಾಪಕ ಕೆ.ಟಿ.ಶ್ರೀನಿವಾಸನ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.