ಜೂ. 21ರಂದು ಯೋಗ ದಿನಾಚರಣೆ
Team Udayavani, Jun 20, 2018, 11:56 AM IST
ಬೆಂಗಳೂರು: ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಜೂ. 21ರಂದು ಕಂಠೀರವ ಕ್ರೀಡಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಈ ವಿಷಯ ತಿಳಿಸಿದ ಸಮಿತಿಯ ಸಂಚಾಲಕ ಶಿವಕುಮಾರ್, ಅಂದು ಬೆಳಗ್ಗೆ 6 ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ.
ಮುಖ್ಯಅತಿಥಿಗಳಾಗಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭಾಗವಹಿಸಲಿದ್ದಾರೆ ಎಂದರು. ವಿಶ್ವಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಆಯುಷ್ ಇಲಾಖೆ ಸಹಯೋಗದಲ್ಲಿ ನಗರದ ಹಲವು ಬಡಾವಣೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೆ ಯೋಗಾಭ್ಯಾಸ, ಬೈಕ್ರ್ಯಾಲಿ, ಯೋಗ ವಾಕಥಾನ್ಅನ್ನು ಸಮಿತಿಯ ವತಿಯಿಂದ ನಡೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.