ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ದುರ್ಮರಣ
Team Udayavani, Mar 4, 2023, 1:23 PM IST
ಬೆಂಗಳೂರು: ಮಾರತ್ತಹಳ್ಳಿ ಪಣತ್ತೂರು ಸಮೀಪದಲ್ಲಿ ಬೆಂಗಳೂರು ಜಲಮಂಡಳಿ ನಿರ್ಲಕ್ಷ್ಯಕ್ಕೆ ಬೆಸ್ಕಾಂ ನೌಕರ ಹಾಗೂ ಯುವ ಕಲಾವಿದ ಸಾವನ್ನಪ್ಪಿದ್ದಾನೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಮೂಲದ ಗಿರಿನಗರದ ನಿವಾಸಿ ವಿವೇಕ್ ಮೌರ್ಯ (26) ಮೃತಪಟ್ಟ ಯುವಕ.
ವಿವೇಕ್ ಕೆಲಸ ಮುಗಿಸಿಕೊಂಡು ಶುಕ್ರವಾರ ಮಾರತ್ತಹಳ್ಳಿಯ ಪಣತ್ತೂರು ಸಮೀಪ ಬೈಕ್‌ನಲ್ಲಿ ಬರುತ್ತಿದ್ದ. ಆ ಪ್ರದೇಶದಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿಡಬ್ಲ್ಯುಎಸ್‌ಎಸ್‌ಬಿ ರಸ್ತೆಗೆ ಎತ್ತರವಾಗಿ ನಿರ್ಮಿಸಿಸುತ್ತಿದ್ದ ಚೇಂಬರ್ ಮೇಲೆ ಬೈಕ್ ಹತ್ತಿಸಿ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ.
ವಿವೇಕ್ ಮೌರ್ಯ ದೇಶ ವಿದೇಶಗಳ ಹಲವೆಡೆ ಸಂಗೀತ ಕಾರ್ಯಕ್ರಮ ನೀಡಿದ್ದ. ಬೆಸ್ಕಾಂನಲ್ಲೂ ಕೆಲಸ ಮಾಡುತ್ತಿದ್ದ ವಿವೇಕ್‌ಗೆ 9 ತಿಂಗಳ ಹಿಂದೆ ಮದುವೆಯಾಗಿತ್ತು. ಜಲಮಂಡಳಿ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಕಳೆದ 1 ತಿಂಗಳಲ್ಲಿ ಇದೇ ಸ್ಥಳದಲ್ಲಿ ಹಲವು ಅಪಘಾತವಾಗಿದ್ದರೂ ಸಂಬಂಧಿಸಿದ ಇಲಾಖೆಗಳು ನಿರ್ಲಕ್ಷ್ಯ ವಹಿಸಿದೆ ಎಂದು ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.