ಪ್ರತಾಪ್ ಸಿಂಹ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
Team Udayavani, Dec 5, 2017, 4:34 PM IST
ಬೆಂಗಳೂರು: ಹುಣಸೂರಿನಲ್ಲಿ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಬ್ಯಾರಿಕೇಡ್ ಮುರಿದು ಪೊಲಿಸರ ಮೇಲೆ ದರ್ಪ ತೋರಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕವಿಕ ಅಧ್ಯಕ್ಷ ಮನೋಹರ್ ನೇತೃತ್ವದಲ್ಲಿ ಮೌರ್ಯ ಸರ್ಕಲ್ನಲ್ಲಿ ಪ್ರತಾಪ್ ಸಿಂಹ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮುರಿಯುವ ರೀತಿ ಅಣಕು ಪ್ರದರ್ಶನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು. ರೌಡಿ ಸಂಸದ ಪ್ರತಾಪ್ ಸಿಂಹ ಹಾಗೂ ಅವಿವೇಕಿ ರಾಜಕಾರಣಿ ಸಿ.ಟಿ. ರವಿ ಎಂದು ಘೋಷಣೆ ಕೂಗಿದರು. ಸಂಸದ ಪ್ರತಾಪ್ ಸಿಂಹನ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಇದೇ ವೇಳೆ ಪ್ರತಾಪ್ ಸಿಂಹ ಪ್ರತಿಕೃತಿ ದಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.