18 ಸಾವಿರ ಹುದ್ದೆಗಳ ಭರ್ತಿ ಶೀಘ್ರ: ರಾಮಲಿಂಗಾರೆಡ್ಡಿ

Team Udayavani, Dec 23, 2017, 7:05 AM IST

Ramalinga-Reddy-22.jpg

ಮಹದೇವಪುರ: ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 18 ಸಾವಿರ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. 

ಕಾಡುಗುಡಿಯಲ್ಲಿ ಪೊಲೀಸ್‌ ಸಿಬ್ಬಂದಿಗಳ ವಸತಿ ಸಮುತ್ಛಯ ಕಟ್ಟಡದ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇಲಾಖೆಯಲ್ಲಿ ಖಾಲಿ ಇರುವ 18 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು ರಾಜ್ಯಾದ್ಯಂತ ಸಿಬ್ಬಂದಿ ಕೊರತೆಯಿರುವ ಠಾಣೆಗಳಲ್ಲಿ ಭರ್ತಿ ಮಾಡಲಾಗುವುದು. ಕಾಂಗ್ರೆಸ್‌ ಸರ್ಕಾರದ ಆಡಳಿತ ಅವಧಿಯಲ್ಲಿ 28 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.