ಮೂರು ಶ್ವಾನಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ
Team Udayavani, Oct 12, 2021, 12:48 PM IST
ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ತಂಡ ದೊಂದಿಗೆ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೂರು ಶ್ವಾನಗಳನ್ನು ಗೌರವ ಪೂರ್ವಕವಾಗಿ ಕೆಎಐಎಲ್ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಇದನ್ನೂ ಓದಿ;- ಆರ್ ಎಸ್ ಎಸ್ ವಿರುದ್ಧ 1977ರಿಂದಲೂ ನಾನು ಮಾತನಾಡುತ್ತಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ
ರಾನೋ, ಕಿಮಿ ಮತ್ತು ಸ್ಟಾಫಿ ಹೆಸರಿನ ಲ್ಯಾಬ್ರಡಾರ್ ಶ್ವಾನಗಳು ಕಳೆದ 10 ವರ್ಷಗಳಿಂದ ವಿಮಾನ ನಿಲ್ದಾಣದ ಭದ್ರತೆಯಲ್ಲಿ ವಿವಿಧ ವಿಧ್ವಂಸಕ ವಿರೋಧಿ ಕರ್ತವ್ಯದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿವೆ. ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ದೇಶ-ವಿದೇಶ, ವಿವಿಧ ರಾಜ್ಯಗಳಿಂದ ಪ್ರಯಾಣಿಕರು ಬರುತ್ತಾರೆ. 24×7ನಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇದರ ಗೌರವಾರ್ಥವಾಗಿ ಶ್ವಾನಗಳಿಗೆ ಪದಕ ನೀಡಿ ಗೌರವಿಸಲಾಗಿದೆ. ಈ ಶ್ವಾನಗಳು ಸಲ್ಲಿಸಿದ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.