Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು


Team Udayavani, Sep 2, 2024, 9:31 AM IST

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

ನೆಲಮಂಗಲ: ಬೆಂಗಳೂರು ನಗರ ಸೇರಿ ವಿವಿಧೆಡೆ ಗಳಲ್ಲಿ ದರೋಡೆ, ಸುಲಿಗೆ ಸೇರಿದಂತೆ 56 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಜಯಂತ್‌ ಅಲಿಯಾಸ್‌ ಬ್ಯಾಟರಿ ಜಯಂತ್‌ (26) ಕಾಲಿಗೆ 2ನೇ ಬಾರಿ ಗುಂಡಿಕ್ಕಿ ದಾಬಸ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.

ಡಾಬಸ್‌ಪೇಟೆ, ರಾಮ ನಗರ ಮತ್ತಿತರ ಹೆದ್ದಾರಿಗಳಲ್ಲಿ ರಾತ್ರಿವೇಳೆ ಪಲ್ಸರ್‌ ಬೈಕಿನಲ್ಲಿ ಬಂದು ರಾಬರಿ ನಡೆಸಿದ್ದ ಜಯಂತ್‌ (26) ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಆಲೂರು ಗ್ರಾಮದವನು.

ಈತ ಆ.31ರಂದು ಸಂಜೆ ಬಾಣಾವಾಡಿ ಗ್ರಾಮದ ಮೂಲಕ ಡಾಬಸ್‌ಪೇಟೆ ಕಡೆ ಬೈಕ್‌ನಲ್ಲಿ ಬರುತ್ತಿರುವ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್‌ ಬಿ.ರಾಜು ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದರು. ತಾಲೂಕಿನ ಶಿವಗಂಗೆ ಬಳಿಯ ಕಂಬಾಳು ಗ್ರಾಮದ ನೀಲಗಿರಿ ತೋಪಿನಲ್ಲಿ ಪರಾರಿಯಾಗಲು ಯತ್ನಿಸಿದ ಜಯಂತ್‌ನನ್ನು ಸಿಬ್ಬಂದಿ ಇಮ್ರಾನ್‌ ಹಿಡಿಯಲು ಹೋದಾಗ ಕೈಗೆ ಡ್ರಾಗರ್‌ನಿಂದ ಚುಚ್ಚಿ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರೂ ಜಯಂತ್‌ ಓಡಲು ಯತ್ನಿಸಿದ್ದಾನೆ. ಕೊನೆಗೆ ಇನ್ಸ್‌ಪೆಕ್ಟರ್‌ ಬಿ.ರಾಜು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಚಿಕಿತ್ಸೆಗೆ ಜಯಂತ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ.

ಬಂಧಿತ ಜಯಂತ್‌ ವಿರುದ್ಧ ಬೆಂಗಳೂರಿನ ಜ್ಞಾನಭಾರತಿ, ಪೀಣ್ಯ, ಸೋಲದೇವನಹಳ್ಳಿ ಠಾಣೆ ಸೇರಿದಂತೆ ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 56 ಪ್ರಕರಣ ದಾಖಲಾಗಿವೆ.

2ನೇ ಬಾರಿ ಫೈರಿಂಗ್‌: ಈ ಹಿಂದೆ 2019ರಲ್ಲಿ ಇದೇ ಬ್ಯಾಟರಿ ಜಯಂತನ ಮೇಲೆ ನೆಲಮಂಗಲ ಸಮೀಪದ ವೀರನಂಜೀಪುರದಲ್ಲಿ, ನೆಲಮಂಗಲ ಉಪವಿಭಾಗದ ಪೊಲೀಸ್‌ ತಂಡ ಗುಂಡುಹಾರಿಸಿ ಬಂಧಿಸಿತ್ತು. ಆದರೂ, ಈತ ತನ್ನ ಚಾಳಿ ಮುಂದುವರಿಸಿದ್ದನು.

ಟಾಪ್ ನ್ಯೂಸ್

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

suicide

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

hk-patil

C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್‌.ಕೆ.ಪಾಟೀಲ್‌

6

ಮಮ್ತಾಜ್‌ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.