75 ಲಕ್ಷ ವೆಚ್ಚದಲ್ಲಿ ಆಕ್ಸಿಜನ್‌ ಘಟಕ ಉದ್ಘಾಟನೆ

Team Udayavani, Oct 8, 2021, 2:51 PM IST

75 ಲಕ ವೆಚ್ಚದಲ್ಲಿ ಆಕ್ಸಿಜನ್‌ ಘಟಕ ಉದ್ಘಾಟನೆ

ನೆಲಮಂಗಲ: ಕೊರೊನಾ ಎರಡನೇ ಅಲೆಯಲ್ಲಿ ಆಮ್ಲಜನಕದ ಕೊರತೆಯಿಂದ ಉಂಟಾದ ಸಾವು ನೋವುಗಳು ಮತ್ತೆ ಮರುಗಳಿಸದಂತೆ ಎಚ್ಚರಿಕೆ ವಹಿಸಿ 75 ಲಕ್ಷ ವೆಚ್ಚದಲ್ಲಿ ಪಿಎಸ್‌ಎ ಆಕ್ಸಿಜನ್‌ ಘಟಕ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಶ್ರೀನಿವಾಸಮೂರ್ತಿ ಹೇಳಿದರು.

ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪಿಎಂ ಕೇರ್‌ ಯೋಜನೆಯಡಿ ನಿರ್ಮಿಸಿರುವ ಪಿಎಸ್‌ಎ ಆಕ್ಸಿಜನ್‌ ಘಟಕ ಉದ್ಘಾಟಿಸಿ ಮಾತನಾಡಿದರು. ಕೊರೊನಾ ಎರಡನೇ ಅಲೆಯಲ್ಲಿ ತಾಲೂಕಿಗೆ ಆಮ್ಲಜನಕ ಸಮಸ್ಯೆ ಎದುರಾಗಿ ಪರದಾಡುವಂತಾಗಿತ್ತು. ಅಂಥ ಸಮಸ್ಯೆ ಮತ್ತೆ ಮರುಕಳಿಸದಿರಲು 75 ಲಕ್ಷ ವೆಚ್ಚದಲ್ಲಿ ನಿರ್ಮಾಣಮಾಡಲಾಗಿರುವ ಘಟಕ ನಿಮಿಷಕ್ಕೆ 500 ಲೀಟರ್‌ ಆಮ್ಲಜನಕವನ್ನು ಉತ್ಪಾದನೆ ಮಾಡುವ ಸಾಮಥ್ಯìವನ್ನು ಹೊಂದಿದ್ದುಆಮ್ಲಜನಕ ಸಮರ್ಪಕವಾಗಿ ರೋಗಿಗಳಿಗೆ ಸಿಗಲಿದೆ ಎಂದರು.

ಇದನ್ನೂ ಓದಿ;- ಚಿಂತಾಮಣಿ : ಟ್ಯಾಂಕರ್ ಚಾಲಕನ ಅಜಾಗರೂಕತೆಗೆ ಜೀವಕಳೆದುಕೊಂಡ ದ್ವಿಚಕ್ರ ವಾಹನ ಸವಾರ

ತಹಶೀಲ್ದಾರ್‌ ಕೆ.ಮಂಜುನಾಥ್‌ ಮಾತನಾಡಿ, ಕೊರೊನಾ ಸಮಸ್ಯೆಯಿಂದ ಈ ಹಿಂದೆ ಆಮ್ಲಜನಕಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ದೇಶದ ಪ್ರಧಾನಮಂತ್ರಿಯವರ ಪಿಎಂ ಕೇರ್‌ ಅನುದಾನದಲ್ಲಿ ಪಿಎಸ್‌ಎ ಘಟಕ ನಿರ್ಮಾಣ ಮಾಡಲಾಗಿದ್ದು ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ಜನರಿಗೆ ಆಮ್ಲಜನಕ ಸಮಸ್ಯೆ ಎದುರಾಗುವುದಿಲ್ಲ ಎಂದುತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 75 ಲಕ್ಷ ವೆಚ್ಚದಲ್ಲಿ ಪಿಎಸ್‌ಎ ಘಟಕ ನಿರ್ಮಾಣ ಮಾಡಲಾಗಿದ್ದು ಗಂಟೆಗೆ 30 ಸಾವಿರ ಲೀಟರ್‌ ಉತ್ಪಾದನೆ ಮಾಡಲಾಗುತ್ತದೆ. ಎಂದು ವೈದ್ಯಾಧಿಕಾರಿ ಡಾ.ನರಸಿಂಹಯ್ಯ ತಿಳಿಸಿದರು. ತಾ. ಆರೋಗ್ಯಾಧಿಕಾರಿ ಹರೀಶ್‌, ತಹಶೀಲ್ದಾರ್‌ ಮಂಜುನಾಥ್‌, ವೈದ್ಯರಾದ ಡಾ.ವಿನಯ್‌ ಕುಮಾರ್‌, ಡಾ.ನಾಗೇಶ್‌, ಡಾ.ವಿಜಯಲಕ್ಷ್ಮಿ, ಡಾ.ಅಮಿತಾಸಿಂಗ್‌, ಡಾ.ಸೋನಿಯಾ, ರಾಜಸ್ವನಿರೀಕ್ಷಕ ಸುದೀಪ್‌, ಆರೋಗ್ಯ ನಿರೀಕ್ಷಕ ನಾಗೇಶ್‌, ಶುಶ್ರೂಷಕ ಅಧಿಕಾರಿ ನರಸಿಂಹಮೂರ್ತಿ.ಆರ್‌, ಮರಿಯಮ್ಮ ಇತರರು ಇದ್ದರು.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.