ವೇಗ ಪಡೆದ ಕಿಸಾನ್‌ ಸಮ್ಮಾನ್‌ ಯೋಜನೆ

Team Udayavani, Jun 27, 2019, 3:00 AM IST

vega

ನೆಲಮಂಗಲ: ಕೇಂದ್ರ ಸರ್ಕಾರದಿಂದ ರೈತರಿಗೆ ವರ್ಷಕ್ಕೆ 6 ಸಾವಿರ ನೀಡುವ ಮಹತ್ವ ಪೂರ್ಣ ಯೋಜನೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಹೆಚ್ಚಿನ ಚುರುಕುತನ ಪ್ರದರ್ಶಿಸಿದ್ದಾರೆ.

ಲೋಕಸಭೆಗೆ ಮುಂಚೆ ಕೇವಲ 11 ರೈತರಿಗೆ ಮಾತ್ರ ಈ ಯೋಜನೆ ಫ‌ಲಕಾರಿಯಾಗಿತ್ತು. ಇದನ್ನು ಮನಗಂಡ ಕೇಂದ್ರ ಸರ್ಕಾರ ಪಿ.ಎಂ ಕಿಸಾನ್‌ ಯೋಜನೆ ಸಂಪೂರ್ಣ ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ನೂತನ ಕೇಂದ್ರ ಸರ್ಕಾರ ರಚನೆಯಾದ ನಂತರ ತಾಲೂಕಿನ 38.513 ಫ‌ಲಾನುಭವಿಗಳಲ್ಲಿ 19 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದೆ.

7,500 ಅರ್ಜಿಗಳನ್ನು ನೋಂದಣಿ ಮಾಡಲಾಗಿದೆ. ಇನ್ನೂ ಜಿಲ್ಲಾಧಿಕಾರಿಗಳು ತಹಸೀಲ್ದಾರ್‌ ಹಾಗೂ ತಾಪಂ ಇಓ ಜತೆ ನೇರ ಸಂಪರ್ಕದಲ್ಲಿದ್ದು, ಪ್ರತಿದಿನ ನೋಂದಣಿಯಾದ ಮಾಹಿತಿ ತಿಳಿಸಲು ಆದೇಶಿಸಿದ್ದಾರೆ.

ಜೂ.30 ಕೊನೆ ದಿನ: ಕೃಷಿ ಭೂಮಿ ಹೊಂದಿರುವ ರೈತರಿಗೆ 6 ಸಾವಿರ ನೀಡುವ ಮಹತ್ವ ಪೂರ್ಣ ಯೋಜನೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಗೆ ಅರ್ಜಿ ನೀಡಲು ಜೂ.30 ಕೊನೆ ದಿನವಾಗಿದೆ. ರೈತರು ಅರ್ಜಿ ಜತೆ ದಾಖಲೆಗಳನ್ನು ನೀಡಬೇಕು ಎಂದು ತಾಪಂ ಇಒ ಎಚ್‌.ಆರ್‌.ಹನುಮಂತರಾಯಪ್ಪ ತಿಳಿಸಿದರು.

ವಿಡಿಯೋ ಸಂದರ್ಶನ: ತಾಲೂಕಿನಲ್ಲಿ ಪ್ರತಿ ದಿನ ಕಿಸಾನ್‌ ಸಮ್ಮಾನ್‌ ಯೋಜನೆಗೆ ಅರ್ಜಿ ನೋಂದಣಿ ಹಾಗೂ ಸ್ವೀಕಾರದ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕರಿಗೌಡರು ಪ್ರತಿದಿನ ರಾತ್ರಿ 7 ಗಂಟೆಗೆ ವಿಡಿಯೋ ಸಂದರ್ಶನದ ಮೂಲಕ 4 ತಾಲೂಕಿನ ತಹಸೀಲ್ದಾರ್‌ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ದಾಖಲೆಗಳು: ಪಿಎಂ ಕಿಸಾನ್‌ ಯೋಜನೆಗೆ ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕ, ಜಮೀನಿನ ಪಹಣಿ ನಕಲು ಪ್ರತಿಯನ್ನು ರೈತರು ಗ್ರಾಪಂ, ಗ್ರಾಮ ಲೆಕ್ಕಾಧಿಕರಿ, ರಾಜ ಸ್ವನಿರೀಕ್ಷಕರ ಕಚೇರಿ, ತಹಸೀಲ್ದಾರ್‌ ಕಚೇರಿ, ತಾಪಂ, ರೈತ ಸಂಪರ್ಕ ಕೇಂದ್ರದಲ್ಲಿ ನೀಡುವಂತೆ ತಹಸೀಲ್ದಾರ್‌ ಕೆ.ಎನ್‌. ರಾಜಶೇಖರ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.