ಕಾರು-ಲಾರಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Team Udayavani, Mar 11, 2023, 1:43 PM IST

tdy-16

ಹೊಸಕೋಟೆ: ಕಾರು ಹಾಗೂ ಲಾರಿ ಮುಖಾಮುಖೀ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ.

ಹೊಸಕೋಟೆ ತಾಲೂಕು ರಾಷ್ಟ್ರೀಯ ಹೆದ್ದಾರಿ 75ರ ಗೋಟ್ಟಿಪುರ ಅಟ್ಟೂರಿ ಮಧ್ಯೆ ಈ ಘಟನೆ ನಡೆದಿದ್ದು, ಹೊಸಕೋಟೆ ತಾಲೂಕಿನ ನಿಡಘಟ್ಟ ಗ್ರಾಮದ ಸುಧಾಕರ್‌ (19) ಹಾಗೂ ದಾಸರಹಳ್ಳಿ ಮೋಹನ್‌ (21) ಮೃತ ದುರ್ದೈವಿಗಳು.

ಬೆಂಗಳೂರು ಕಡೆಯಿಂದ ಕೋಲಾರದ ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೂಂದು ಭಾಗದಲ್ಲಿ ಚಲ್ಲಿಸುತ್ತಿದ್ದ ಲಾರಿಗೆ ಮುಖಾಮುಖೀ ಢಕ್ಕಿಯಾಗಿದೆ. ಈ ವೇಳೆ ಲಾರಿಗೆ ಕಾರು ಸಿಲುಕಿ ಸುಮಾರು ದೂರ ಎಳೆದೊಯ್ದಿದೆ.

ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಎಸ್‌ಪಿ ಭೇಟಿ ನೀಡಿದ್ದು, ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.