ನಕಲಿ ದಾಖಲೆ ಸೃಷ್ಟಿಸಿ ಗ್ರಾಮದ ಜಾಗ ಮಾರಾಟ ಆರೋಪ

Team Udayavani, Sep 24, 2019, 3:00 AM IST

nakali

ಆನೇಕಲ್‌: ನಕಲಿ ದಾಖಲೆಗಳನ್ನು ಸೃಷ್ಠಿಸಿ ಗ್ರಾಮದ ಜಾಗವನ್ನು ಬೇರೆಯವರಿಗೆ ಮಾರಾಟ ಮಾಡಲು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ, ಪಟ್ನಗೆರೆ ಗೊಲ್ಲಹಳ್ಳಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು. ವಣಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಟ್ನಗೆರೆ ಗೊಲ್ಲಹಳ್ಳಿ ಗ್ರಾಮದ ಹೊರವಲಯದ ಜಾಗದಲ್ಲಿ 200 ವರ್ಷದಿಂದ ವಾಸವಿರುವ ಕುಟುಂಬಗಳನ್ನು ಏಕಾಏಕಿ ಖಾಲಿ ಮಾಡುವಂತೆ ಕ್ರಯದರರೊಬ್ಬರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಗೊಲ್ಲಹಳ್ಳಿ ಗ್ರಾಮ ನೂರಾರು ವರ್ಷಗಳ ಇತಿಹಾಸ ಹೊಂದಿದ್ದು, ಸರ್ಕಾರದಿಂದ ಎಲ್ಲ ರೀತಿಯ ಸೌಲಭ್ಯಗಳನ್ನು ಗ್ರಾಮಕ್ಕೆ ನೀಡಲಾಗಿದೆ. ಆದರೆ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿನೆ ಮಾಡದೇ, ನಕಲಿ ದಾಖಲೆ ಸೃಷ್ಟಿ ಮಾಡಿ ಗ್ರಾಮವನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಗ್ರಾಪಂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಕಲಿ ದಾಖಲೆ ಸೃಷ್ಠಿಸಿ ಮಾಡಿ ಎಸ್‌.ಶಂಕರ್‌ ಎಂಬುವವರಿಗೆ ಖಾತೆ ಮಾಡಿದ ಆರೋಪ ಪಂಚಾಯತ್‌ ಅಭಿವೃದ್ದಿ ಅಧಿಕಾರಿ ಮೇಲಿದ್ದು, ಅವರು ಬಂದು ಮಾಹಿತಿ ನೀಡುವವರೆಗೆ ಪ್ರತಿಭಟನೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.  ಇನ್ನೂರು ವರ್ಷದಿಂದ 80 ಮನೆಗಳಲ್ಲಿ ಸಾವಿರಾರು ಜನ ಗ್ರಾಮದಲ್ಲಿ ವಾಸವಿದ್ದು, ಇದ್ದಕಿದ್ದಂತೆ ಬಂದು ಗ್ರಾಮ ಖಾಲಿ ಮಾಡುವಂತೆ ಕ್ರಯದಾರರು ಒತ್ತಡ ಹಾಕುತ್ತಿದ್ದಾರೆ.

ನಕಲಿ ಸೃಷ್ಟಿ ಮಾಡಿರುವ ವಣಕನಹಳ್ಳಿ ಪಂಚಾಯಿತಿ ಅಧಿಕಾರಿಗಳು, ಬಲಾಡ್ಯರೊಂದಿಗೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಿರಿಯ ಹೋರಾಟಗಾರ ಪ್ರಕಾಶ್‌, ರಗ್ಗೇಶ್‌, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ತಾಲೂಕು ಅಧ್ಯಕ್ಷ.ಎಂ.ಸಿ ಹಳ್ಳಿ ವೇಣು, ಸಿಪಿಎಂ ಯುವ ಮುಖಂಡ ಮಧು, ಕುಮಾರ್‌, ರಾಜು, ಅಣ್ಣಯ್ಯ ,ಗುಡ್ನಳ್ಳಿ ರವಿ, ಮುನಿವೀರಪ್ಪ,ಮುನಿಯಪ್ಪ, ಕಾವೇರಪ್ಪ, ರಾಮಚಂದ್ರ, ಮತ್ತಿತರರು ಇದ್ದರು.

ನೂರಾರು ವರ್ಷಗಳ ಹಿಂದೆ ನಮ್ಮ ತಾತ ಮುತ್ತಾತಂದಿರು ಇದೇ ಗ್ರಾಮದಲ್ಲಿ ವಾಸವಿದ್ದರು.ಈಗ ಏಕಾಏಕಿ ಗ್ರಾಮಕ್ಕೆ ಭೇಟಿ ನೀಡುತ್ತಿರುವ ಕೆಲವರು ನಮ್ಮನ್ನು ಊರನ್ನು ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ನಾವು ಎಲ್ಲಿಗೆ ಹೋಗಬೇಕು ಎಂದು ತೋಚುತ್ತಿಲ್ಲ ನಮಗೆ ನ್ಯಾಯ ದೊರಕಿಸಿಕೊಡಿ.
-ಮುನಿಯಮ್ಮ, ಗ್ರಾಮಸ್ಥೆ

ಗ್ರಾಮ ಪಂಚಾಯಿತಿಯಿಂದಲೇ ಅಲ್ಲಿನ ಸ್ಥಳೀಯರಿಗೆ ಖಾತೆ ಮಾಡಿಕೊಡಲಾಗಿದೆ ಗ್ರಾಮವನ್ನು ಖಾಲಿ ಮಾಡಿಕೊಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಇದನ್ನು ಇಲ್ಲಿನ ಅಧಿಕಾರಿಗಳು ಹೇಗೆ ಮಾಡಿದ್ದಾರೆ ಎನ್ನುವುದನ್ನು ಚರ್ಚಿಸಿ ಸ್ಥಳೀಯರಿಗೆ ನ್ಯಾಯ ಒದಗಿಸಲು ಒಂದಾಗುತ್ತೇವೆ.
-ಆರ್‌.ದೇವರಾಜು, ಗ್ರಾಪಂ ಉಪಾಧ್ಯಕ್ಷ

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.