ಲಾಕ್‌ಡೌನ್‌ ನಡುವೆ ಕೃಷಿ ಚಟುವಟಿಕೆ ಚುರುಕು

Team Udayavani, May 22, 2021, 4:03 PM IST

Agricultural activity is swift between lockdown

ದೇವನಹಳ್ಳಿ: ಒಂದೆಡೆ ಲಾಕ್‌ಡೌನ್‌ ಕಾರಣದಿಂದಾಗಿ ಜಿಲ್ಲೆಯಲ್ಲಿವಾರದಿಂದೀಚೆಗೆ ಬಿದ್ದ ಮಳೆಗೆ ಕೃಷಿ ಚಟುವಟಿಕೆ ಗರಿಗೆದರಿದ್ದು,ಭೂಮಿಯನ್ನು ಹದ ಮಾಡಿಕೊಂಡ ರೈತರು ಇದೀಗ ಬಿತ್ತನೆಕಾರ್ಯಕ್ಕೆ ಮುಂದಾಗುತ್ತಿದ್ದಾರೆ.

ರೈತರ ಮೊಗದಲ್ಲಿ ಸಂತಸ ಬೇಸಿಗೆಯಿಂದ ತತ್ತರಿಸಿದ ರೈತರುಕಳೆದ ವಾರ ಬಿದ್ದ ಮಳೆಯಿಂದಾಗಿ ಹರ್ಷಗೊಂಡಿದ್ದಾರೆ. ರೈತರುಬಿತ್ತನೆಗೆ ಬೇಕಾದ ರೀತಿಯಲ್ಲಿ ಹೊಲಗದ್ದೆಗಳನ್ನುಹದ ಮಾಡಿದ್ದಾರೆ.ಕಳೆದ ವರ್ಷಮಳೆ ಚನ್ನಾಗಿ ಬಂದಿತ್ತು. ಜಿಲ್ಲೆ ಬರಡು ಜಿಲ್ಲೆಯಾಗಿದ್ದು ಯಾವುದೇ ಶಾಶ್ವತ ನೀರಾವರಿ ಇಲ್ಲದೆ ಮಳೆ ಆಶ್ರಿತವಾಗಿ ಕೃಷಿ ಪ್ರಧಾನವಾಗಿದೆ. ಈಗಾಗಲೇ ಕೊರೊನಾ ಸಂಕಷ್ಟದಿಂದಘೋಷಿಸಿರುವ ಲಾಕ್‌ಡೌನ್‌ ನಿಂದ ಬೆಳೆದ ಹೂ ಹಣ್ಣು ತರಕಾರಿಮತ್ತಿತರ ವಾಣಿಜ್ಯ ಬೆಳೆಗಳಿಗೆ ಮಾರುಕಟ್ಟೆ ಇಲ್ಲದೆ ಬೆಲೆಕಳೆದುಕೊಂಡು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ದುಸ್ಥಿತಿಗೆಇಳಿದ ರೈತರಿಗೆ ಕೊರೊನಾ ಕಾಟ ಹೀಗೆ ಮುಂದುವರಿದರೆ ಬಿತ್ತನೆಕಾರ್ಯಕ್ಕೆ ಬೇಕಾದ ರಸಗೊಬ್ಬರ ಮತು ಬಿತ್ತನೆ ಬೀಜಗಳಿಗೆಕಷ್ಟವಾಗುತ್ತಿದೆ. ಲಾಕ್‌ಡೌನ್‌ ಹಿನ್ನೆಲೆ ಬಿತ್ತನೆ ಬೀಜ, ರಸಗೊಬ್ಬರಸರ್ಕಾರ ಪೂರೈಸುತ್ತಾರೆಯೇ ಎಂಬ ಚರ್ಚೆ ಪ್ರಾರಂಭವಾಗಿದೆ.ಕೊರೊನಾ ಅವಾಂತರದಿಂದಾಗಿ ಅಗತ್ಯ ರಸಗೊಬ್ಬರಗಳಬೆಲೆ 6-7ಪಟ್ಟು ಹೆಚ್ಚಿಸಿದ್ದು ಕೃಷಿ ಇಲಾಖೆ ಮುಂಗಾರು ಹಂಗಾಮಿಗೆ ಯಾವ  ‌ ರೀತಿ ಸಿದ್ಧತೆ ಕೈಗೊಳ್ಳುತ್ತಿದೆ ಎಂದು ರೈತರು ಕಾದು ನೋಡಬೇಕಾಗಿದೆ.

ಕೃಷಿ ಇಲಾಖೆಯು ಈ ಬಾರಿ64ಸಾವಿರ ಹೆಕ್ಟರ್‌ ಬಿತ್ತನೆ ಮಾಡುವ ಗುರಿಯನ್ನು ಹೊಂದಿದೆ.ತೊಗರಿ ಬಿತ್ತನೆ ಬೀಜಗಳನ್ನು ಇನ್ನೊಂದು ವಾರದಲ್ಲಿ ದಾಸ್ತಾನುಮಾಡು ಜನರಿಗೆ ನೀಡಲಾಗುತ್ತಿದೆ. ಜೂನ್‌ ಮೊದಲ ವಾರದಲ್ಲಿ ರಾಗಿ ಬಿತ್ತನೆ ಬೀಜ ಮತ್ತು  ಮುಸುಕಿ ‌ ಜೋಳವನ್ನು ದಾಸ್ತಾನುಮಾಡಿ ರೈತರಿಗೆ ನೀಡಲಾಗುವುದು. ಶೇ. 70 ರಾಗಿಯನ್ನುರೈತರು ಬಿತ್ತನೆ ಮಾಡುತ್ತಾರೆ.

ನೀಲಗಿರಿ ಮರಗಳನ್ನು 4500ಹೆಕ್ಟೆರ್‌ ತೆಗೆದಿರುವುದರಿಂದ  ‌ 4500 ಸಾವಿರ ‌ ಹೆಕ್ಟೆರ್‌ ಕೃಷಿ ಚಟುವಟಿಕೆಯಲ್ಲಿ ತೊಡಗುವರು ಇದ್ದಾರೆ ಎಂದು ಕೃಷಿ ಇಲಾಖೆಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮಾಂñರ ‌ ಜಿಲ್ಲೆಯಲ್ಲಿ ನಾಲ್ಕೂ ತಾಲುಕುಗಳಿಂದ ರಾಗಿ50,468 ಹೆಕ್ಟರ್‌, ತೊಗರಿ 1,020 ಹೆಕ್ಟರ್‌, ಮುಸುಕಿನ ಜೋಳ8,940 ಹೆಕ್ಟರ್  , ಹಲಸಂದಿ 440 ಹೆಕ್ಟೆರ್‌, ಬಿತ್ತನೆ ಗುರಿಯನ್ನುಹೊಂದಲಾಗಿದೆ ಎಂದುಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‌.ಮಹೇಶ್

ಟಾಪ್ ನ್ಯೂಸ್

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.