2 ವರ್ಷದ ಮಗು ಮೇಲೆ ಅತ್ಯಾಚಾರ: ಬಂಧನ

Team Udayavani, Mar 24, 2022, 11:47 AM IST

4Arrest

ಆನೇಕಲ್‌: ಎರಡು ದಿನಗಳ ಹಿಂದೆ ಎರಡು ವರ್ಷ ಮಗುವೊಂದು ಮೃತಪಟ್ಟಿದ್ದ ಪ್ರಕರಣದಲ್ಲಿ ಸಂಬಂಧಿಕನೇ ಮಗುವಿನ ಮೇಲೆ ಅತ್ಯಾಚಾರ ಎಸಗಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿತ್ತು. ಸದ್ಯ ಅತ್ಯಾಚಾರಿಯನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಮೂರು ದಿನ ಹಿಂದೆ ಎರಡು ವರ್ಷದ ಮಗು ಒಂದು ಕಾರಿನಲ್ಲಿ ಚಲಿಸುವಾಗ ಬ್ರೇಕ್‌ ಹಾಕಿದ ಕೂಡಲೇ ತಲೆಗೆ ಗಾಯವಾಗಿ ಮಗು ಮೃತಪಟ್ಟಿತ್ತು ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದ ಪ್ರಕರಣ ಸದ್ಯ ಅತ್ಯಾಚಾರಿ ಬಂಧನದಿಂದ ಪ್ರಕರಣ ಬಯಲಿಗೆ ಬಂದಿದೆ.

ಮಗುವನ್ನು ತನ್ನ ದೊಡ್ಡಪ್ಪ ದೀಪು ಕಳೆದ ಹತ್ತು ದಿನದ ಹಿಂದೆ ಬೇರೊಂದು ಊರಿನಿಂದ ಕರೆದುಕೊಂಡು ಬಂದು ತಾನು ವಾಸಿಸುತ್ತಿದ್ದ ಊರಿಗೆ ಕರೆ ತಂದಿದ್ದ. ಕಳೆದ ಮಾ. 20ರಂದು ಆರೋಪಿ ತನ್ನ ಕಾರಿನಲ್ಲಿ ಸ್ನೇಹಿತನೊಂದಿಗೆ ಮನೆಯಿಂದ ಹೊರ ಬಂದು ಮಾರ್ಗಮಧ್ಯೆ ಜೊತೆಯಲ್ಲಿದ್ದ ಸ್ನೇಹಿತನನ್ನು ಮದ್ಯೆ ತರಲು ಕಳುಹಿಸಿ ಕಾರಿನಲ್ಲೇ ಅತ್ಯಾಚಾರ ಎಸಗಿದ್ದಾನೆಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ಅತ್ಯಾಚಾರ ಎಸಗಿ ನಂತರ ತಾನೇ ಮಗುವನ್ನು ಅತ್ತಿಬೆಲೆ ಖಾಸಗಿ ಆಸ್ಪತ್ರೆ ಹಾಗೂ ಶ್ರೀ ಸಾಯಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲು ಮುಂದಾಗಿ ನಂತರ ಮಗು ಮೃತಪಟ್ಟ ಬಳಿಕ ತಾನೇ ಅತ್ತಿಬೆಲೆ ಪೊಲೀಸ್‌ ಠಾಣೆಗೆ ಬಂದು ಮಗು ಕಾರಿನಲ್ಲಿ ತಲೆಗೆ ಗಾಯವಾಗಿ ಮೃತ ಪಟ್ಟಿದೆ ಎಂದು ಸುಳ್ಳು ಹೇಳಿದ್ದ.

ಪೊಲೀಸರಿಗೆ ಆರೋಪಿ ಮೇಲೆ ಆನುಮಾನ ಬಂದಿತ್ತಾದರೂ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ಅಗಿರುವುದು ಖಚಿತವಾದ ಬಳಿಕ ಆರೋಪಿಯನ್ನು ಫೋಸ್ಕೊ ಕಾಯ್ದೆಯಡಿ ಬಂಧಿಸಿದ್ದಾರೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.