ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹ

Team Udayavani, Apr 15, 2022, 1:11 PM IST

13arrest

ದೇವನಹಳ್ಳಿ: ಗುತ್ತಿಗೆದಾರ ಸಂತೋಷ್‌ ಕುಮಾರ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ. ಪ್ರಸನ್ನಕುಮಾರ್‌ ಆಗ್ರಹಿಸಿದರು.

ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಡಿದ ಕೆಲಸಕ್ಕೆ ಕಾರ್ಯಾ ದೇಶ ನೀಡಲು ಹಾಗೂ ಬಿಲ್‌ ಪಾವತಿಸಲು ಸಚಿವ ಈಶ್ವರಪ್ಪ ಮತ್ತು ಅವರ ಬೆಂಬಲಿಗರು ಶೇ. 40ರಷ್ಟು ಕಮಿಷನ್‌ ಕೇಳಿದ್ದಾರೆ. ಮಾತಿಗೆ ಮುಂಚೆ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರವನ್ನು ತೊಡೆದು ಹಾಕುತ್ತೇವೆ ಎಂದು ಹೇಳಿದವರು. ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್‌ ಸರ್ಕಾರವಾಗಿದ್ದು ಏಕೆ ಮಾತನಾಡುತ್ತಿಲ್ಲ. ರಾಜ್ಯದ ಬಿಜೆಪಿ ಸರ್ಕಾರ ನೈತಿಕತೆಯಿದ್ದರೆ ಸಚಿವ ಈಶ್ವರಪ್ಪ ಅವರನ್ನು ಕೂಡಲೇ ಕೇಸ್‌ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.

ಬೆಲೆ ಏರಿಕೆ ನಿಯಂತ್ರಿಸಿ:ಮುಂದಿನ ಚುನಾವಣೆಗೆ ಪ್ರಚಾರ ಇಲ್ಲದಿರುವುದರಿಂದ ಹಿಜಾಬ್‌, ಹಲಾಲ್‌ ಕಟ್‌ ಸೇರಿದಂತೆ ವಿಚಾರಗಳ ಬಗ್ಗೆ ಗೊಂದಲ ಸೃಷ್ಟಿ ಮಾಡಿ ಧರ್ಮಗಳ ನಡುವೆ ವಿಷಬೀಜ ಬಿತ್ತಿ ಸಮಾಜ ಛಿದ್ರಗೊಳಿಸುವ ಕೆಲಸ ಮಾಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಮದ್ಯಮ ಮತ್ತು ಕೆಳವರ್ಗದವರ ಜನಜೀವನ ತುಂಬಾ ಕಷ್ಟಕರವಾಗಿರುತ್ತದೆ. ಇಂಧನ ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡದಿದ್ದರೆ ಜನಸಾಮಾನ್ಯರ ಬದುಕು ಬರಡಾಗುತ್ತದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಪಕ್ಷ ಸಂಘಟನೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌ ಮಾತ ನಾಡಿ, ದೇವನಹಳ್ಳಿಯಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಈ ಬಾರಿ ಗೆಲ್ಲಲಿದ್ದಾರೆ ಎಂಬ ಕಾರಣಕ್ಕಾಗಿ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ. ಸಿಹಿ ಇದ್ದ ಜಾಗದಲ್ಲಿ ಆಕಾಂಕ್ಷಿಗಳು ಹೆಚ್ಚಾಗುವುದು ಸರ್ವೇ ಸಾಮಾನ್ಯವಾಗಿದೆ. ಈಗಾಗಲೇ ದೇವನಹಳ್ಳಿ ವಿಧಾನಸಭಾಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸಂಘಟಿಸುತ್ತಿದ್ದೇವೆ. 2023ರಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೂಗೆದು ಕಾಂಗ್ರೆಸ್‌ ಸರ್ಕಾರ ಬರುವುದು ಖಚಿತ ಎಂದರು.

ಕಾಂಗ್ರೆಸ್‌ ಕಸಬಾ ಹೋಬಳಿ ಅಧ್ಯಕ್ಷ ಗೋಪಾಲಕೃಷ್ಣ, ಬಿದಲೂರು ಗ್ರಾಪಂ ಮಾಜಿ ಅಧ್ಯಕ್ಷ ಮುನಿರಾಜು, ಖಾದಿ ಬೋರ್ಡ್‌ ನಿರ್ದೇಶಕ ಎಂ.ಶ್ರೀನಿವಾಸ್‌, ಮುಖಂಡ ರಾಜಣ್ಣ, ಸುರೇಶ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.