ಉತ್ಪಾದಕರ – ನೌಕರರ ಹಿತ ಕಾಯಲಿದೆ ಬಮುಲ್‌

Team Udayavani, Dec 27, 2019, 11:48 AM IST

br-tdy-1

ದೇವನಹಳ್ಳಿ: ಬೆಂಗಳೂರು ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ 5 ಸಾವಿರಕ್ಕಿಂತ ಹೆಚ್ಚಿನ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು ನೌಕರರ ಹಾಗೂ ಹಾಲು ಉತ್ಪಾದಕರ ಹಿತ ಕಾಯುವ ಕೆಲಸವನ್ನು ಒಕ್ಕೂಟ ಮಾಡುತ್ತಿದೆ ಎಂದು ಬೆಂಗಳೂರು ಹಾಲು ಒಕ್ಕೂಟದ ನಿದೇರ್ಶಕ ಬಿ.ಶ್ರೀ ನಿವಾಸ್‌ ತಿಳಿಸಿದರು.

ನಗರದ ಪುಟ್ಟಪ್ಪನ ಗುಡಿ ಬೀದಿಯ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ವಾರ್ಷಿಕ ಕ್ಯಾಲೆಂಡರ್‌ ಬಿಡುಗಡೆ ಮಾಡಿ ಮಾತನಾಡಿದರು.

ಅನುಕೂಲವಾಗಲಿದೆ: ನೌಕರರ ನಿವೃತ್ತಿ ನಂತರ ಪ್ರೋತ್ಸಾಹ ಧನ 50 ಸಾವಿರ ದಿಂದ 1 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ನೌಕರರಿಗೆ ಮಾಸಿಕ ವೇತನವಿಲ್ಲ. ಸಹಕಾರ ಸಂಘದಲ್ಲಿ ಸಂಗ್ರಹವಾಗುವ ಹಾಲಿನ ಪ್ರಮಾಣ ಆಧರಿಸಿ ಗೌರವ ಧನ ಪಡೆಯುತ್ತಿದ್ದಾರೆ. ನೌಕರರಿಗೆ ಸೇವಾ ಭದ್ರತೆ ನೀಡಬೇಕು ಎಂಬ ಚಿಂತನೆ ಒಕ್ಕೂಟದಲ್ಲಿದ್ದರೂ ಸಮರ್ಪಕ ಚರ್ಚೆಯಾಗಿಲ್ಲ. ನೌಕರರ ಅನೇಕ ಬೇಡಿಕೆ ಇದೆ.ಇಂದೇ ಬಗೆಹರಿಸಲು ಸಾಧ್ಯವಿಲ್ಲ. ಇತ್ತೀಚಿಗಷ್ಟೇ ಕನಕ ಪುರದಲ್ಲಿ ಮೆಗಾ ಡೇರಿ ಕಾರ್ಯಾರಂಭ ಮಾಡಿದೆ ಮುಂದೆ ಅನುಕೂಲವಾಗಲಿದೆ ಎಂಬ ವಿಶ್ವಾಸ ವಿದೆ ಎಂದರು.

70 ಲಕ್ಷ ರೂ.ವೆಚ್ಚ: ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಚನ್ನಕೇಶವ, ಸಂಘ ನೋಂದಣಿ ಆದ ನಂತರ ನೂತನ ಪದಾಧಿಕಾರಿಗಳು ನೇಮಕಗೊಂಡು ಸಂಘದಲ್ಲಿ ಯಾವುದೇ ಸಂಪನ್ಮೂಲವಿಲ್ಲದೆ ನಿವೇಶನ ಖರೀದಿ ಮತ್ತು ಭವನ ನಿರ್ಮಾಣಕ್ಕೆ ಸುಮಾರು 70 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಇದು ನಿರಂತರ ಒಂದು ವರ್ಷದ ಶ್ರಮ ವಾಗಿದೆ. ಈ ಹಿಂದಿನ ಶಾಸಕ ಪಿಳ್ಳ ಮುನಿಶಾಮಪ್ಪ ಮತ್ತು ಹಾಲಿ ಶಾಸಕ ನಾರಾಯಣಸ್ವಾಮಿ, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಬಿ.ಶ್ರೀನಿವಾಸ್‌ ಸಹಕಾರ ಅತಿ ಮುಖ್ಯಾವಾಗಿದೆ ಎಂದು ತಿಳಿಸಿದರು.

ಕುಂದುಕೊರತೆ ಚರ್ಚಿಸಲು ಅನುಕೂಲ: ತಾಲೂಕಿನಲ್ಲಿರುವ 181 ಹಾಲು ಉತ್ಪಾದಕರ ಸಹಕಾರ ಸಂಘಗಳು ಬೆಂಬಲಿಸಿ ಹಣ ನೀಡಿವೆ. ಕೆಲ ದಾನಿಗಳು ವೈಯಕ್ತಿಕವಾಗಿ ಧನ ಸಹಾಯ ಮಾಡಿದ ಪರಿಣಾಮ ಒಂದು ಶಾಶ್ವತ ಭವನ ನಿರ್ಮಾಣ ಮಾಡಿ ನೌಕರರ ಕುಂದು ಕೊರತೆ ಚರ್ಚಿಸಲು ಅನುಕೂಲವಾಗಿದೆ ಎಂದು ಹೇಳಿದರು.

ದೇವನಹಳ್ಳಿ ಹಾಲು ಶಿಬಿರ ಕಚೇರಿ ಉಪ ವ್ಯವಸ್ಥಾಪಕ ಡಾ.ಗಂಗಯ್ಯ, ಸಹಾಯಕ ವ್ಯವ ಸ್ಥಾಪಕ ಮುನಿರಾಜೇಗೌಡ, ಪಿ ಕಾರ್ಡ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ ಸಿ.ಮುನಿರಾಜು, ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾ ಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್‌. ಲೋಕೇಶ್‌, ಖಜಾಂಚಿ ರಮೇಶ್‌, ಸಂಘಟನಾ ಕಾರ್ಯದರ್ಶಿ ಬಿ.ರಾಜಣ್ಣ, ಐಸಿ ವಿಜಯ್‌ ಕುಮಾರ್‌, ನಿರ್ದೇಶಕರಾದ ಕೆ.ಸಿ.ಉಮಾ, ಅಶ್ವತ್ಥ ನಾರಾಯಣಸ್ವಾಮಿ, ಜಯರಾಮಯ್ಯ ಇದ್ದರು.

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.