ಬೆಂಗಳೂರು ಗ್ರಾಮಾಂತರ ಜಿಲ್ಲೆ : 2007ರಿಂದ ಈವರೆಗೆ 3,628 ಎಚ್‌ಐವಿ ಪ್ರಕರಣ

Team Udayavani, Nov 30, 2020, 1:02 PM IST

ಬೆಂಗಳೂರು ಗ್ರಾಮಾಂತರ ಜಿಲ್ಲೆ : 2007ರಿಂದ ಈವರೆಗೆ 3,628 ಎಚ್‌ಐವಿ ಪ್ರಕರಣ

ದೇವನಹಳ್ಳಿ: ಜಿಲ್ಲೆಯಲ್ಲಿ ಎಚ್‌ಐವಿ ಸೋಂಕು ಬಗ್ಗೆ  ಹೆಚ್ಚು ಅರಿವು ಮೂಡಿಸುವಕಾರ್ಯಕ್ರಮಗಳು ಹಾಗೂ ಲೈಂಗಿಕ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಾಗಿರುವ ಜಾಗೃತಿ ಪರಿಣಾಮ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದೆ.

ಎಚ್‌ಐವಿಯಿಂದ ರಕ್ಷಿಸಿಕೊಳ್ಳಲು ಏನು ಮಾಡ ಬೇಕು. ಅನೇಕರೊಂದಿಗೆ ಲೈಂಗಿಕ ಸಂಬಂಧ ಬೇಡ, ರಕ್ತ ಸಂಬಂಧ ಪಡೆಯುವಾಗ ಎಚ್‌ಐವಿ ಸೇರಿದಂತೆ ವಿವಿಧಸೋಂಕು ಇಲ್ಲವೆಂದು ಗುಣಪಡಿಸಿಕೊಂಡಿರುವುದನ್ನುಖಚಿತಪಡಿಸಿಕೊಳ್ಳಿ, ಸಿರೆಂಜು, ಬ್ಲೇಡ್‌ಗಳನ್ನುಬಳಸುವಾಗ ಕುದಿಯುವ ಬಿಸಿ ನೀರಿನಲ್ಲಿ ಹಾಕುವುದರ ಮೂಲಕ ಅದನ್ನು ಉಪಯೋಗಿಸಬೇಕು. ಇನ್ನು ಒಳಿ ತೆಂದರೆ, ಹೊಸದನ್ನೇ ಬಳಸಿ. ಎಚ್‌ಐವಿ ಸೋಂಕಿತರನ್ನುಮುಟ್ಟುವುದರಿಂದ ಜತೆಯಲ್ಲಿ ಕುಳಿತುಕೊಳ್ಳುವುದರಿಂದ, ಶೌಚಾಲಯ ಬಳಸುವುದರಿಂದ ಹರಡುವುದಿಲ್ಲ. ಸೋಂಕಿತರನ್ನು ಕೀಳಾಗಿ ಕಂಡರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

2007ರಿಂದ 20ರವರೆಗೆ 3628 ಮಂದಿಯಲ್ಲಿ ಎಚ್‌ಐವಿ ಕಾಣಿಸಿಕೊಂಡಿದೆ. ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡೆಸಿರುವ ಸಮೀಕ್ಷೆಯಿಂದಬೆಳಕಿಗೆ ಬಂದಿದೆ. ವರ್ಷ ದಿಂದ ವರ್ಷಕ್ಕೆ ಸೋಂಕುಕಡಿಮೆಯಾಗು ತ್ತಿರುವುದು ಆರೋಗ್ಯ ಇಲಾಖೆಗೆ ಸಮಾಧಾನ ತಂದಿದ್ದು, ಸೋಂಕಿತರ ಪ್ರಮಾಣ ಶೂನ್ಯಕ್ಕೆ ತರುವುದಕ್ಕೆ ಇಲಾಖೆ ಶ್ರಮಿಸುತ್ತಿದೆ. ಜಿಲ್ಲೆಯ 4 ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಎಚ್‌ಐವಿ ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು ಪರೀಕ್ಷೆ ಮಾಡಿಸಿ ಕೊಳ್ಳಬಹುದು. ಬಹುತೇಕರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಇಲಾಖೆ ಸೋಂಕಿತರಿಗೆ ವೈದ್ಯಕೀಯ ಚಿಕಿತ್ಸೆ ಜತೆಗೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ.

ಎಚ್‌ಐವಿಯಿಂದ ದೂರವಿರಲು ತೆಗೆದುಕೊಳ್ಳಬೇಕಾದ ಸುರಕ್ಷತಾಕ್ರಮಗಳಬಗ್ಗೆ ಜನರಲ್ಲಿ ಮನವರಿಕೆ ಮಾಡಿಕೊಡಲಾಗುವುದು. ಬೀದಿ ನಾಟಕ, ಅರಿವು ಜಾಥಾ, ಸೇರಿದಂತೆ ವಿವಿಧ ರೀತಿ ಕಾರ್ಯಕ್ರಮಗಳನ್ನು ರೂಪಿಸಿ ಏಡ್ಸ್‌ ಬಗ್ಗೆಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಡಾ.ಮಂಜುಳಾದೇವಿ, ಜಿಲ್ಲಾ ಆರೋಗ್ಯಾಧಿಕಾರಿ

ಜಿಲ್ಲೆಯಲ್ಲಿ ಎಲ್ಲಾ ಸಾರ್ವಜನಿಕ ಆಸ್ಪತ್ರೆ,ಪ್ರಾಥಮಿಕ ಹಾಗೂ ಸಮುದಾಯಆರೋಗ್ಯಕೇಂದ್ರದಲ್ಲಿ ಆಪ್ತ ಸಮಾಲೋಚನೆ ಹಾಗೂ ಪರೀಕ್ಷಾ ಸೌಲಭ್ಯ ಉಚಿತವಾಗಿದೆ. ಜಿಲ್ಲೆಯಲ್ಲಿ ಏಡ್ಸ್‌ ಸೋಂಕಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆಕಡಿಮೆಯಾಗುತ್ತಿದೆ. ಸರಿತಾ ಹೆಗಡೆ, ಜಿಲ್ಲಾ ಎಚ್‌ಐವಿ ಮೇಲ್ವಿಚಾರಕಿ

-ಎಸ್‌.ಮಹೇಶ್‌

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.