ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನ ಸಹಕಾರಿ: ಶಾಸಕ

Team Udayavani, Aug 9, 2020, 10:31 AM IST

ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನ ಸಹಕಾರಿ: ಶಾಸಕ

ಸಾಂದರ್ಭಿಕ ಚಿತ್ರ

ಹೊಸಕೋಟೆ: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನ ಸಹಕಾರಿ ಎಂದು ವಿಧಾನ ಪರಿಷತ್‌ ಸದಸ್ಯ ಎಂಟಿಬಿ ನಾಗರಾಜ್‌ ಹೇಳಿದರು.

ನಗರದ ಕನಕ ಭವನದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ ಆಜಾದ್‌ ಜನ್ಮದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ ಸಹಯೋಗದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ರಕ್ತದ ಕೊರತೆ ನಿವಾರಿಸುವಲ್ಲಿ ಯುವಕರು ಪ್ರಮುಖ ಪಾತ್ರ ವಹಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರೇತರ ಸಂಸ್ಥೆಗಳು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕಿದೆ ಎಂದರು.

ಗ್ರಾಮಾಂತರ ಜಿಲ್ಲಾ ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಕಾಂತರಾಜ್‌, ಜನರಲ್ಲಿ ರಾಷ್ಟ್ರಾಭಿಮಾನ ಮೂಡಿಸಲು, ರಕ್ತದಾನದಂತಹ ಸಾಮಾಜಿಕ ಉಪಯುಕ್ತ ಸೇವಾ ಕಾರ್ಯಗಳಲ್ಲಿ ತೊಡಗಲು ಪ್ರೇರಣೆ ನೀಡುವ ಉದ್ದೇಶದಿಂದ ಗ್ರಾಮಾಂತರ ಜಿಲ್ಲೆಯಾದ್ಯಂತ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ತಾಪಂ ಅಧ್ಯಕ್ಷ

ವಿ.ಸಿ.ಜಯದೇವಯ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಕೆ. ಸತೀಶ್‌, ಟೌನ್‌ ಅಧ್ಯಕ್ಷ ಸಿ.ಜಯರಾಜ್‌, ಯುವ ಮೋರ್ಚಾ ಅಧ್ಯಕ್ಷರಾದ ಆರ್‌.ರಾಮು, ಎಚ್‌. ಕೆ.ಸಂದೀಪ್‌ ಮತ್ತಿತರರಿದ್ದರು. ಶಿಬಿರದಲ್ಲಿ ದಾನಿಗಳಿಂದ ಸಂಗ್ರಹಣೆಯಾದ ಒಟ್ಟು 450 ಯೂನಿಟ್‌ಗಳನ್ನು ರಾಷ್ಟ್ರೋತ್ಥಾನ ರಕ್ತನಿಧಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.