Bommasandra flyover ಬೈಕ್‌ಗೆ ಲಾರಿ ಡಿಕ್ಕಿ : ಪತಿ ಸಾವು, ತುಂಡಾದ ಪತ್ನಿಯ ಕಾಲುಗಳು!
ಪ್ರಾಣಾಪಾಯದಿಂದ ಪಾರಾದ ಮಗು
Team Udayavani, Aug 5, 2024, 1:04 AM IST
ಬೆಂಗಳೂರು: ಆನೇಕಲ್ ತಾಲೂಕಿನ ಬೊಮ್ಮಸಂದ್ರ ಫ್ಲೈ ಓವರ್ ನಲ್ಲಿ ಅತಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ದಂಪತಿ ಪ್ರಯಾಣಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿಯ ಎರಡೂ ಕಾಲುಗಳು ತುಂಡಾಗಿವೆ ಎಂದು ತಿಳಿದು ಬಂದಿದೆ.
ಬೈಕ್‌ನಲ್ಲಿ ಮಗುವಿನೊಂದಿಗೆ ಗಂಡ-ಹೆಂಡತಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಆ ವೇಳೆ ಕೆಳಗೆ ಬಿದ್ದ ಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತ್ನಿಯ ಎರಡೂ ಕಾಲು ತುಂಡಾಗಿವೆ ಎಂದು ತಿಳಿದು ಬಂದಿದೆ.
ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಈ ಭೀಕರ ರಸ್ತೆ ಅಪಘಾತದಿಂದಾಗಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.