ರಸ್ತೆ ತಿರುವಿನಲ್ಲಿ ಉರುಳಿದ ಕ್ಯಾಂಟರ್‌: ಚಾಲಕನಿಗೆ ಗಾಯ

Team Udayavani, May 27, 2021, 5:47 PM IST

Canter rolled down the road

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣತಪ್ಪಿದ ಕಂಟೈನರ್‌ ಕ್ಯಾಂಟರ್‌ ಒಂದು ಅಪಘಾತಕ್ಕೆ ಒಳಗಾಗಿರುವ ಘಟನೆ ತಾಲೂಕಿನಹೊಸಹಳ್ಳಿ ರಸ್ತೆಯಲ್ಲಿರುವ ಮಾಕಳಿ ಬೆಟ್ಟದತಿರುವಿನಲ್ಲಿ ಸಂಭವಿಸಿದೆ.

ಹೊಸಕೋಟೆಯಿಂದ ಹೊಸಹಳ್ಳಿ ಸಮೀಪದಕೋಳಿ ಫಾರಂಗೆ ಆಹಾರ ಸಾಗಿಸುತ್ತಿದ್ದ ಮಿನಿಕ್ಯಾಂಟರ್‌ ಇದಾಗಿದ್ದು, ಘಟನೆಯಲ್ಲಿ ಚಾಲಕನಿಗೆಸಣ್ಣ ಗಾಯಗಳಾಗಿದ್ದು, ಆಸ್ಪತ್ರೆ ದಾಖಲಿಸಲಾಗಿದೆಎಂದು ಪ್ರತ್ಯಕ್ಷದರ್ಶಿ ಗಳು ತಿಳಿಸಿದ್ದಾರೆ. ಹೊಸಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಈ ವೃತ್ತದಲ್ಲಿ ವಾಹನಗಳುನಿಯಂತ್ರಣ ತಪ್ಪಿ ಪದೇ ಪದೆ ಅಪಘಾತಕ್ಕೆಒಳಗಾಗುತ್ತಿವೆ. ಇದನ್ನು ತಡೆಗಟ್ಟಲು ಕಬ್ಬಿಣದ ತಡೆಗೋಡೆ ಯನ್ನು ಕೆಲ ದಿನಗಳ ಹಿಂದಷ್ಟೆ ಈ ವೃತ್ತದಲ್ಲಿ ಅಳವಡಿಸಲಾಗಿ ತ್ತಾದರೂ, ಅಪ ಘಾತವನ್ನು ತಡೆಯುವಷ್ಟು ಸದೃಢವಾಗಿಲ್ಲಎಂದು ಸ್ಥಳೀಯರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.