ತಾಲೂಕಿಗೆ ಹೊಯ್ಸಳ ಕಾಲೇಜು ಪ್ರಥಮ ಸ್ಥಾನ
Team Udayavani, Jul 23, 2021, 5:29 PM IST
ನೆಲಮಂಗಲ: ಪಟ್ಟಣದ ಹೊಯ್ಸಳ ಪದವಿ ಪೂರ್ವ ಕಾಲೇಜಿಗೆಪಿಯುಸಿಯಲ್ಲಿ ಶೇ.100 ಫಲಿತಾಂಶ ಬಂದಿದೆ. ಈ ಮೂಲಕತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು,ಕಾಲೇಜಿನ3 ಮಂದಿ 600ಕ್ಕೆ600ಅಂಕಗಳಿಸುವ ಮೂಲಕ ಶೇ.100ರಷ್ಟುಫಲಿತಾಂಶಹೆಮ್ಮೆಯವಿಚಾರ ಎಂದು ಪ್ರಾಂಶುಪಾಲ ಗೌರಿಶಂಕರ್ ಹೇಳಿದರು.
ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ್ ಬಾಬು, ವಾಣಿಜ್ಯವಿಭಾಗದ ಎಸ್.ವಿ.Çàಖ® ೆ ಅವರು 600ಕ್ಕೆ 600 ಪಡೆದಿದ್ದು, 160ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕ, 232 ವಿದ್ಯಾರ್ಥಿಗಳುಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ನೂರಕ್ಕೆ ನೂರುಅಂಕ ಪಡೆದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲೇಖನಾ ಅವರಿಗೆಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣವನ್ನು ಉಚಿತವಾಗಿ ನೀಡಲುಆಡಳಿತ ಮಂಡಳಿ ನಿರ್ಧರಿಸಿದೆ.
ಉಪನ್ಯಾಸಕರೊಂದಿಗೆ ಪೋಷಕರುವಿದ್ಯಾರ್ಥಿಗಳಿಗೆನೀಡಿದ ಸಹಕಾರಕಾಲೇಜಿನಲ್ಲಿಉತ್ತಮ ಫಲಿತಾಂಶಪಡೆದುಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.ಉಪಪ್ರಾಂಶುಪಾಲಗೋಪಾಲ್‌ಮಾತನಾಡಿದರು.ಕಾಲೇಜಿನಸಿಬ್ಬಂದಿ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.ಉಪಸ್ಯಾಸಕರಾದ ಚಿದಾನಂದ್, ಶ್ರೀಧರ್, ಮಧುಸೂದನ್,ಅನಂತ್‌ರಾಮ್, ಆಶಾಲತಾ, ರಂಗಣ್ಣ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.