ಅವಕಾಶ ಬಳಸಿಕೊಂಡು ಮೇಲೆ ಬನ್ನಿ: ಪ್ರದೀಪ್‌ಕುಮಾರ್
Team Udayavani, Apr 15, 2022, 1:17 PM IST
ನೆಲಮಂಗಲ: ದೇಶದಲ್ಲಿ ಸಮಾನತೆಯ ಶ್ರೇಷ್ಠತೆಯನ್ನು ಸಾರಿದ ಮಹಾನಾಯಕನನ್ನು ನಾವೆಲ್ಲರೂ ಮರೆಯುವಂತಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್‌ಕುಮಾರ್ ಅಭಿಪ್ರಾಯಪಟ್ಟರು.
ನಗರದ ಗುರುಭವನದ ಸಭಾಂಗಣ ದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಬಿ.ಆರ್ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿ, ದೇಶದಲ್ಲಿ ಅಸಮಾನತೆಯ ಸಂಕಷ್ಟದಿಂದ ಅನೇಕ ಸಮಸ್ಯೆ ಸೃಷ್ಟಿಯಾಗಿದ್ದವು. ಆದರೆ, ಮಹಾನಾಯಕ ಡಾ. ಅಂಬೇಡ್ಕರ್ ಸಮಸ್ಯೆಗಳಿಗೆ ಮುಕ್ತಿ ನೀಡಿದ್ದಾರೆ. ಈಗಲೂ ಸಮಸ್ಯೆಗಳ ಜತೆಪಯಣ ಮಾಡುವುದನ್ನು ಬಿಟ್ಟು ಸಿಕ್ಕ ಅವಕಾಶವನ್ನು ಬಳಸಿಕೊಂಡು ಮೇಲೆ ಬರಬೇಕಾಗಿದೆ ಎಂದರು.
ಗುರುಭವನದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಸಾಧನೆ ನೆನಪು ಮಾಡಿಕೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ ರಮೇಶ್, ಕಸಾಪ ಗೌರವ ಕಾರ್ಯದರ್ಶಿ ಬೈರನಹಳ್ಳಿ ಪ್ರಕಾಶ್, ಸಾಹಿತಿ .ಶಿವಲಿಂಗಯ್ಯ,ಕೇಶವಮೂರ್ತಿ, ಪ್ರತಿನಿಧಿ ವಿಜಯ್ ಹೊಸಪಾಳ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.