Crime: ಕಾಂಗ್ರೆಸ್ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ
Team Udayavani, Jul 25, 2024, 10:03 AM IST
ಆನೇಕಲ್: ಹಳೇ ವೈಷಮ್ಯದ ಹಿನ್ನೆಯಲ್ಲಿ ಪುರಸಭಾ ಸದಸ್ಯನನ್ನು ಮಾರಾ ಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಆನೇಕಲ್ ಪಟ್ಟಣದಲ್ಲಿ ನಡೆದಿದೆ.
ಘಟನೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ರವಿ ಆಲಿಯಾಸ್ ಸ್ಕ್ರ್ಯಾ ಪ್ ರವಿ (38) ಕೊಲೆಯಾದ ವ್ಯಕ್ತಿ. ರವಿ ಸದ್ಯ ಆನೇಕಲ್ ಪುರಸಭೆಯ 22ನೇ
ವಾರ್ಡ್‌ನ ಕಾಂಗ್ರೆಸ್ ಸದಸ್ಯ. ಬುಧವಾರ ರಾತ್ರಿ ರವಿ ಮನೆಯಲ್ಲಿದ್ದಾಗ ಮಾತನಾ ಡುವ ನೆಪದಲ್ಲಿ ಕೆಲವರು ರವಿಯನ್ನು ಮನೆಯಿಂದ ಹೊರಗಡೆ ಕರೆದೊಯ್ದು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ರವಿಯನ್ನು ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಿಲ್ಲ. ಸಿಸಿಟಿವಿ ದೃಶ್ಯದಲ್ಲಿ ಕಂಡು ಬಂದಿರುವ ಆರೋಪಿಗಳ ಪತ್ತೆಗೆ ಆನೇಕಲ್ ಪೊಲೀಸರು ಬೆಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.