ಪೊಲೀಸ್‌ಲಾಠಿ ಏಟಿಗೆ ಹೆದರಿದ ಜನತೆ

Team Udayavani, Mar 25, 2020, 1:50 PM IST

ಪೊಲೀಸ್‌ಲಾಠಿ ಏಟಿಗೆ ಹೆದರಿದ ಜನತೆ

ಆನೇಕಲ್‌: ಕೋವಿಡ್ 19 ಮಹಾಮಾರಿ ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಘೋಷಿಸಿರುವ ಕರ್ಫ್ಯೂಗೆ ತಾಲೂಕು ಸಂಪೂರ್ಣ ಬಂದ್‌ ಆಗಿತ್ತು. ಯುಗಾದಿ ಹಿನ್ನಲೆಯಲ್ಲಿ ಜನ ಹೂ, ಹಣ್ಣು ಕೊಳ್ಳಲು ಮುಂದಾಗಿದ್ದು ಕಂಡು ಬಂದಿತು.

ತಾಲೂಕಿನ ಬಹುತೇಕ ವೃತ್ತಗಳಲ್ಲಿ , ಗ್ರಾಮಗಳಲ್ಲಿ ನಾಗರಿಕರ ನಿತ್ಯ ಅವಶ್ಯಕತೆಗಳ ಅಂಗಡಿಗಳಾದ ತಕರಾರಿ, ದಿನಸಿ, ಹಾಲಿನ ಬೂತ್‌, ಸೇರಿದಂತೆ ಮೆಡಿಕಲ್‌ ಸ್ಟೋರ್‌ ಸಹಜವಾಗಿ ತೆರೆದಿತ್ತು. ಜನರು ಸಹ ಅವಶ್ಯ ವಸ್ತು ಕೊಳ್ಳ ತೊಡಗಿದ್ದರು.

ಬನ್ನೇರುಘಟ್ಟ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಮುಂದುವರಿದ ರಜೆ, ಇತಿಹಾಸ ಪ್ರಸಿದ್ಧ ಶ್ರೀಚಂಪಕಧಾಮ ಸ್ವಾಮಿ ದೇವಾಲಯ ಬಾಗಿಲು ಮುಚ್ಚಿತ್ತು. ಮಂಗಳವಾರದ ಸಂತೆ ಸಂಪೂರ್ಣ ಬಂದ್‌ ಆಗಿತ್ತು. ಪೊಲೀಸರು , ಪಂಚಾಯ್ತಿ ವತಿಯಿಂದ ಕರೋನಾ ಸೋಂಕಿನ ಬಗ್ಗೆ, ಸರ್ಕಾರದ ಆದೇಶದ ಬಗ್ಗೆ ಮೈಕ್‌ ಮೂಲಕ ಜಾಗೃತಿ ಮೂಡಿಸಿದರು.

ಜಿಗಣಿ: ಪುರಸಭೆ ಆಡಳಿತ ವ್ಯವಸ್ಥೆ ಇರುವ ಜಿಗಣಿ ಬಹುತೇಕ ಕೈಗಾರಿಕಾ ಪ್ರದೇಶ ಒಳಗೊಂಡಿದೆ. ಇಲ್ಲಿನ ಬಹುತೇಕ ಕಾರ್ಖಾನೆಗಳು ಬಾಗಿಲು ಮುಚ್ಚಿದ್ದವು. ಸಂತೆ ಮಾರುಕಟ್ಟೆಯಲ್ಲಿ ಅಂಗಡಿಗಳು ತೆರೆದಿದ್ದರಿಂದ ದಿನಸಿ, ಹೂ ಹಣ್ಣು, ತರಕಾರಿ ಕೊಳ್ಳುವ ಜನರ ದಟ್ಟಣೆ ಹೆಚ್ಚಾಗಿಯೇ ಇತ್ತು. ಗುಂಪು ಸೇರದಂತೆ ಪೊಲೀಸರು ಮೇಲಿಂದ ಮೇಲೆ ಎಚ್ಚರಿಸಿದರು.

ಆನೇಕಲ್‌ ಪಟ್ಟಣ: ಆನೇಕಲ್‌ ತಾಲೂಕು ಕೇಂದ್ರದಲ್ಲಿ ಜನ ಕರ್ಫ್ಯೂ ಲೆಕ್ಕಿಸದೇ ಖರೀದಿಯಲ್ಲಿ ತೊಡಗಿದ್ದರು. ಸಮಯ ಕಳೆದಂತೆ ಜನ ಹೆಚ್ಚಾಗುತ್ತಿದ್ದನ್ನು ಕಂಡ ಪೊಲೀಸರು ಜನರನ್ನು ಚದುರಿಸಿದರು.

ಲಾಠಿ ರುಚಿ: ಆನೇಕಲ್‌ ಪಟ್ಟಣದಲ್ಲಿ ಕರ್ಫ್ಯೂ ಲೆಕ್ಕಿಸದೇ ಎಲ್ಲ ಅಂಗಡಿಗಳು ತೆರೆದಿದ್ದರಿಂದ ಜನ ಸಂಚಾರ ಸಹಜವಾಗಿತ್ತು. ತಕ್ಷಣವೇ ಎಚ್ಚೆತ್ತ ಕೊಂಡ ಆನೇಕಲ್‌ ಪೊಲೀಸರು ಎಲ್ಲ ಅಂಗಡಿ ಮುಂಗ್ಗಟ್ಟು ಬಂದ್‌ ಮಾಡಿಸಿ ಚೈಕ್‌ ಸವಾರರಿಗೆ ಲಾಠಿ ರುಚಿ ತೋರಿಸುತ್ತಿದ್ದಂತೆ ಪಟ್ಟಣ ಬಹುತೇಕ ಬಂದ್‌ ಆಯಿತು.

ಚಂದಾಪುರ: ತಾಲೂಕಿ ಮತ್ತೂಂದು ಮುಖ್ಯ ವೃತ್ತವಾದ ಚಂದಾಪುರದಲ್ಲಿ ಪೊಲೀಸರ ಬೀಗಿ ಭದ್ರತೆ ಇಂದ ಎಲ್ಲ ಅಂಗಡಿ ಮುಗ್ಗಟ್ಟುಗಳು ಬಾಗಿಲು ಹಾಕಿದ್ದರು ಕೇವಲ ಒಂದೆರಡು ದಿನಸಿ ಅಂಗಡಿ,ತರಕಾರಿ ಅಂಗಡಿಗಳೂ ಮಾತ್ರ ತೆರೆಯಲಾಗಿತ್ತು. ಅತಿಹೆಚ್ಚು ಜನ ಸಂದಣಿಯ ಚಂದಾಪುರದಲ್ಲಿ ಬಹುತೇಕ ಜನ ಮನೆ ಸೇರಿ ಕೊಂಡಿದ್ದರು.

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.