ನೆಲಮಂಗಲದಲ್ಲಿ ಸೋಂಕು ಹೆಚ್ಚುವ ಭೀತಿ


Team Udayavani, Jul 25, 2020, 7:12 AM IST

ನೆಲಮಂಗಲದಲ್ಲಿ ಸೋಂಕು ಹೆಚ್ಚುವ ಭೀತಿ

ನೆಲಮಂಗಲ: ಕೋವಿಡ್ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜನ ಮಾತ್ರ ನಿಯಂತ್ರಣ ಕ್ರಮ ಮರೆತು ಓಡಾಡುವುದಲ್ಲದೆ ಅಧಿಕಾರಿಗಳ ಪರಿಶ್ರಮ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.

ಜಿಲ್ಲೆಯಲ್ಲಿ 1240 ಪಾಸಿಟಿವ್‌ ಪ್ರಕರಣ ಕಂಡುಬಂದರೆ ತಾಲೂಕಿನಲ್ಲಿ 273 ಕೇಸ್‌ ಪತ್ತೆಯಾಗಿವೆ. ಪೊಲೀಸ್‌, ಆರೋಗ್ಯ, ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿ ನಿಯಂತ್ರಣ ಕ್ರಮದ ಬಗ್ಗೆ ಜಾಗೃತಿ ಮೂಡಿಸಿ ದರು. ಜನರು ನಗರದಲ್ಲಿ ಮಾಸ್ಕ್, ಸಾಮಾಜಿಕ ಅಂತರವಿಲ್ಲದೆ ವ್ಯವಹರಿಸುತಿರುವುದು ಕಂಡುಬಂದಿದೆ.

ದಟ್ಟಣೆ: ಬೆಂಗಳೂರಿಗೆ ಸಮೀಪವಿರುವ ನಗರಸಭೆ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ಉಂಟಾಗಿದ್ದು ಬೈಕ್‌ ಗಳಲ್ಲಿ 3 ಜನ ಬರುವ ಜತೆ ಹೆಲ್ಮೇಟ್‌ ಹಾಕುತ್ತಿಲ್ಲ.

ಅರಿವಿಲ್ಲ: ವಿದ್ಯಾವಂತರ ಸಂಖ್ಯೆ ಹೆಚ್ಚಾಗಿದೆಯೇ ವಿನಃ ಬುದ್ಧಿವಂತರ ಸಂಖ್ಯೆ ಹೆಚ್ಚಾ ಗಿಲ್ಲ ಎಂಬಂತೆ ಬ್ಯಾಂಕ್‌, ದಿನಸಿ ಅಂಗಡಿ, ಆಸ್ಪತ್ರೆ, ಮೆಡಿಕಲ್‌, ಹೋಟಲ್‌, ಬಟ್ಟೆ ಅಂಗಡಿ, ಬೀದಿಬದಿ ವ್ಯಾಪಾರ ಗಳಲ್ಲಿ ಸಾಮಾಜಿಕ ಅಂತರದ ಅರಿವಿಲ್ಲದೆ ವಿದ್ಯಾವಂತರು ವರ್ತಿಸುತ್ತಿದ್ದು ಕಾನೂನಿನ ಬಗ್ಗೆ ಅರಿವಿಲ್ಲದಂತಾಗಿದೆ.

ಕೋವಿಡ್ ಪಾಸಿಟಿವ್‌ ಬಂದಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಿ ಅಧಿಕಾರಿಗಳ ತಂಡ ನೇಮಕ ಮಾಡಿ ಮಾಹಿತಿ ಹಾಗೂ ಸೌಲಭ್ಯ ನೀಡುತ್ತಿದ್ದರೂ ಜನ ಮಾತ್ರ ಅಲ್ಲಿಯೇ ಓಡಾಡುತ್ತಾ ಅಧಿಕಾರಿಗಳ ಪರಿಶ್ರಮ ವ್ಯರ್ಥ ಮಾಡುತ್ತಿದ್ದಾರೆ. ಆರೋಗ್ಯ ಅಧಿಕಾರಿ ಪ್ರತಿಕ್ರಿಯಿಸಿ, ಕೋವಿಡ್ ನಿಯಂತ್ರಣಕ್ಕೆ ನಾವು ಎಷ್ಟೇ ಸೌಲಭ್ಯ, ಚಿಕಿತ್ಸೆ ನೀಡಿದರೂ ಲಾಭವಾಗುವುದು ಮಾತ್ರ ಜನ ಜಾಗೃತರಾದಾಗ. ನಿಯಂತ್ರಣ ಕ್ರಮಗಳ ಪಾಲನೆಯಾದರೇ ಸೋಂಕಿನ ನಿಯಂತ್ರಣ ಬಹಳ ಬೇಗ ಸಾಧ್ಯವಾಗುತ್ತದೆ. ಸಾರ್ವಜನಿಕರ ಜೀವ ಅವರ ಕೈನಲ್ಲಿಯೇ ಇದೆ ಎಂದರು.

ಟಾಪ್ ನ್ಯೂಸ್

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.